ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Date:

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಭಕ್ತಿಭಾವ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಸ್ವಾಮಿ ವಿವೇಕಾನಂದರ ಜೀವನದ ಮೌಲ್ಯಗಳು, ರಾಷ್ಟ್ರನಿರ್ಮಾಣದ ಕುರಿತು ಅವರ ಚಿಂತನೆಗಳು ಮತ್ತು ಯುವಜನತೆಗೆ ನೀಡಿದ ಸಂದೇಶಗಳ ಮೂಲಕ ಮಹಿಳಾ ಶಿಕ್ಷಣ ಮತ್ತು ಸಬಲೀಕರಣದಿಂದ ಸಮಾನತೆಯ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಿರಲು ಪ್ರತಿಜ್ಞೆ ಸ್ವೀಕರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ? ಲಕ್ಕುಂಡಿಯಲ್ಲಿ ಪ್ರಾಮಾಣಿಕತೆ ಮೆರೆದ ಬಡ ಕುಟುಂಬ: ನಿಧಿ ಒಪ್ಪಿಸಿದವರಿಗೆ‌ ನೆರವಾಗುವುದೇ ಸರ್ಕಾರ?

ಕಾರ್ಯಕ್ರಮದಲ್ಲಿ ಪ್ರೊ. ಲಕ್ಷ್ಮೀದೇವಿ , ಪ್ರೊ. ಜ್ಯೋತಿ ಉಪಾಧ್ಯೆ, ಪ್ರೊ. ಎಂ ಪಿ ಬಳಿಗಾರ, ಪ್ರೊ. ಎಂ ನಾಗರಾಜ, ಪ್ರೊ. ಅಶೋಕ ಸುರಪುರ, ಡಾ. ರಮೇಶ ಸೋನಕಾಂಬಳೆ, ಡಾ. ಚಂದ್ರಶೇಖರ ಮಠಪತಿ, ಡಾ.ಅಕ್ಷಯ ಯಾರ್ಡಿ, ಡಾ. ಭಾಗ್ಯಶ್ರೀ ದೊಡ್ಡಮನಿ, ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕೇತರ, ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...