ವಿಜಯಪುರ | ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

Date:

ವಿಜಯಪುರ ನಗರದ ಕೆಸಿಪಿ ಕಾಲೇಜು ಸಮೀಪದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿವೇಕಾನಂದ ಜಯಂತಿ ಆಚರಿಸಿತು.

ಈ ವೇಳೆ ಮಾತನಾಡಿದ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ, “ಸ್ವಾಮಿ ವಿವೇಕಾನಂದರು ಯುವಜನತೆಗೆ ನೀಡಿದ ಕರೆ ಸರ್ವ ಕಾಲಕ್ಕೂ ಉತ್ತೇಜಕ ಶಕ್ತಿಯಾಗಿದೆ. ಒಳ್ಳೆಯ ಕೆಲಸಗಳನ್ನು ಮಾಡಲು ಯುವಕರನ್ನು ಬಡಿದೆಚ್ಚರಿಸುವ ವಾಕ್ಯವಾಗಿದೆ. ಅವರಿಂದ ಸದಾಕಾಲ ಸ್ಫೂರ್ತಿ ಪಡೆಯಲು ಸಾಧ್ಯ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಜಯಕುಮಾರ ಬೋರಗಿ, ಅಮಿತ್ ಕಾಂಬಳೆ, ಶಿವಾನಂದ ಮೂಡಲಗಿ ಶಿವಕುಮಾರ ಮೋರೆ, ಚೇತನಕುಮಾರ, ಅರುಣ ರೂಗಿ, ಪ್ರಶಾಂತ ತೊರವಿ, ಪವನಕುಮಾರ ಮೇಲಿನಕೇರಿ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್. ಡಿ.ಮನಗೂಳಿ, ಶ್ರೀಧರ ರತ್ನಾಕರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...