ವಿಜಯಪುರ | ರೈತರಿಂದ ಕಡಲೆಕಾಳು ಖರೀದಿಗೆ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ತೀರ್ಮಾನ

Date:

ಜಿಲ್ಲೆಯ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್‌ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ತೀರ್ಮಾನಿಸಿತು.

ಸಭೆಯಲ್ಲಿ ಕಡಲೆಕಾಳು ಖರೀದಿಸಲು ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಅನ್ವಯ ರೈತರ ಹೆಸರು ನೋಂದಣಿ ಆದೇಶ ದಿನಾಂಕದಿಂದ 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಯಿತು. ಪ್ರತಿ ಕ್ವಿಂಟಾಲ್ ಕಡಲೆಕಾಳನ್ನು ₹5,650ರಂತೆ, ಪ್ರತಿ ರೈತರಿಂದ ಪ್ರತಿ ಎಕರೆಗೆ ಕನಿಷ್ಠ 4 ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಕಡಲೆಕಾಳನ್ನು ಖರೀದಿಸಲು ಸಭೆ ನಿರ್ಧರಿಸಿತು.

ಕಡಲೆಕಾಳು ಖರೀದಿ ನಂತರ ರೈತರ ಖಾತೆಗೆ ರಾಜ್ಯ ಸರ್ಕಾರದ ಡಿಬಿಟಿ ಮೂಲಕ ಖರೀದಿ ಮೊತ್ತವನ್ನು ಪಾವತಿಸಲು ಕ್ರಮವಹಿಸಬೇಕು. ರೈತರು ಕಡಲೆಕಾಳು ಖರೀದಿ ಕೇಂದ್ರಕ್ಕೆ ತಂದು ತೂಕ ಮಾಡಿಸಿಕೊಂಡು ಅಧಿಕೃತ ರಸೀದಿ ಪಡೆದುಕೊಳ್ಳಬೇಕು. ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೆ ಖರೀದಿ ಕೇಂದ್ರಕ್ಕೆ ಖುದ್ದು ರೈತರೇ ಕಡಲೆಕಾಳು ತರಬೇಕು. ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕಡಲೆಕಾಳು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಎಚ್‌ಐವಿ ಸೋಂಕಿನ ಕುರಿತು ಯುವಕರಲ್ಲಿ ಜಾಗೃತಿ ಅಗತ್ಯ: ಬಾಬುರಾವ ತಳವಾರ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...