ವಿಜಯಪುರ | ವಿಕಸಿತ ಭಾರತ ನಿರ್ಮಿಸಲು ಯುವಶಕ್ತಿ, ನಾರಿ ಶಕ್ತಿ ಕೊಡುಗೆ ಅಪಾರ: ಕುಲಸಚಿವ

Date:

ಪ್ರಸ್ತುತ ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಮುಂಬರುವ 25 ವರ್ಷಗಳಲ್ಲಿ ವಿಕಸಿತ ಭಾರತ ನಿರ್ಮಿಸಲು ಯುವಶಕ್ತಿ, ನಾರಿ ಶಕ್ತಿ ಮತ್ತು ಕೌಶಲ್ಯ ಶಕ್ತಿಯ ಕೊಡುಗೆ ಅಪಾರ ಎಂದು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯ ಕುಲಸಚಿವ ಪ್ರೊ. ಆರ್.ಆರ್ ಬಿರಾದಾರ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಾಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ಹಮ್ಮಿಕೊಂಡ ‘ವಿಕಸಿತ ಭಾರತ 2047: ಸವಾಲುಗಳು ಮತ್ತು ಕಾರ್ಯತಂತ್ರಗಳು’ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

ಭಾರತವು ಅಭಿವೃದ್ಧಿಹೊಂದುತ್ತಿರುವ, ಆರ್ಥಿಕತೆಯಿಂದ ಅಭಿವೃದ್ಧಿಹೊಂದಿದ, ಆರ್ಥಿಕತೆಯಾಗಿ ವಿಕಸಿತ ಭಾರತವಾಗಲು ಆರ್ಥಿಕತೆಯ ಎಲ್ಲ ವಲಯಗಳಲ್ಲಿ ಕೌಶಲ್ಯಯುತ ಯುವ ಶಕ್ತಿ ಹಾಗೂ ನಾರಿಶಕ್ತಿಯನ್ನು ಪ್ರೇರೇಪಿಸುವ ಗುರಿಗಳನ್ನು ಮತ್ತು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಆರ್. ಗಂಗಶೆಟ್ಟಿ ಮಾತನಾಡಿ, 2047ರ ವೇಳೆಗೆ ವಿಕಸಿತ ಭಾರತಕ್ಕೆ ಆರ್ಥಿಕತೆಯ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಧಿಸಲಿದೆ ಎಂದರು.

ಬೀದರ್‌ನ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪ್ರೊ. ಡಿ.ಎಂ.ಮದರಿ, ವಿವಿಧ ವಿಭಾಗದ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅತಿಥಿ ಉಪನ್ಯಾಸಕ ಡಾ.ಕೀರ್ತಿ ಹೊನವಾಡ ಸ್ವಾಗತಿಸಿ ಪರಿಚಯಿಸಿದರು. ಸಹಾಯಕ ಪ್ರಾಧ್ಯಾಪಕ ಡಾ.ಸುರೇಶ ಕೆ.ಪಿ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...