ವಿಜಯಪುರ | ಯುವಕನ ಹತ್ಯೆ; ನಾಲ್ವರು ಆರೋಪಿಗಳ ಬಂಧನ

Date:

ಅಪರಿಚಿತ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಅಲ್ಮೆಲ್‌ನಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಯುವಕನನ್ನು ಅಲ್ಮೆಲ್‌ನ ಪರಶುರಾಮ ಮ್ಯಾಕೇರಿ(22) ಎಂದು ಗುರುತಿಸಲಾಗಿದೆ. ಅಲ್ಮೆಲ್‌ನ ಬಬಲೇಶ್ವರ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪರಶುರಾಮ್ ಕೊಲೆ ಆರೋಪದ ಮೇಲೆ ಕೃಷ್ಣ, ಚಿದಾನಂದ, ಮಲ್ಲು ದೇಸಾಯಿ ಮತ್ತು ಶಿವಣ್ಣ ಹೊಟಗಿ ಎಂಬ ನಾಲ್ವರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ಪ್ರಕರಣ ದಾಖಲಿಸಲು ಪೊಲೀಸರ ಮೀನಮೇಷ

ವಿಜಯಪುರ ಎಸ್‌ಪಿ ರಿಷಿಕೇಶ್ ಸೋನವಾನೆ ಮಾಧ್ಯಮಗಳೊಂದಿಗೆ ಮಾತನಾಡಿ, ಪರಶುರಾಮ್ ಅತಿಯಾದ ಬಡ್ಡಿ ದರದಲ್ಲಿ ಸಾಲ ನೀಡುತ್ತಿದ್ದು, ಕೃಷ್ಣ ಮತ್ತು ಇತರರಿಗೆ ಹಣವನ್ನು ಸಾಲವಾಗಿ ನೀಡಿದ್ದರು. ಅವರು ನೀಡಬೇಕಾದುದಕ್ಕಿಂತ ಹೆಚ್ಚಿನದನ್ನು ಪಾವತಿಸುವಂತೆ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿದೆ. ಇದರಿಂದ ಅಸಮಾಧಾನಗೊಂಡ ಕೃಷ್ಣ ಮತ್ತು ಇತರರು ಯೋಜನೆ ರೂಪಿಸಿ ಪರಶುರಾಮನನ್ನು ಹತ್ಯೆ ಮಾಡಿದ್ದಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...