ವಿಜಯಪುರ | ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ

Date:

ದೇಶವೀಗ ಬದಲಾವಣೆ ಬಯಸಿದೆ. ವಿಜಯಪುರ ಲೋಕಸಭೆ ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ. ನಮಗೆ ಮತನೀಡಿ ಆರಿಸಿ ಕಳಿಸಿದ್ದೇ ಆದರೆ, ಜಿಲ್ಲೆ ಹಿಂದೆಂದೂ ಕಂಡರಿಯದ ಅಭಿವೃದ್ಧಿ ಮಾಡಿ ತೋರಿಸುವೆ. ನಿಮ್ಮೆಲ್ಲರ ನಂಬಿಕೆ ಉಳಿಸಿಕೊಳ್ಳುವೆ ಎಂದು ಕಾಂಗ್ರೆಸ್ ಅಭ್ಯರ್ತಿ ರಾಜು ಆಲಗೂರ ಹೇಳಿದರು.

ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ತಾಂಬಾದಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಪ್ರಚಾರದ ವೇಳೆ ಮಾತನಾಡಿದ ಶಾಸಕ ಅಶೋಕ ಮನಗೂಳಿ, “ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನ ಹಿತ ಸಾಧ್ಯ. ಇಷ್ಟು ವರ್ಷ ನೀವು ಕೇಂದ್ರ ಸರ್ಕಾರದಿಂದ ಬರುವ ನಿಮ್ಮ ಹಕ್ಕಿನಿಂದ ವಂಚಿತರಾಗಿದ್ದೀರಿ. ನಿಮ್ಮ ಬದುಕು ಹಸನಾಗಲು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ. ಮೋದಿಯವರು ಭಾವನಾತ್ಮಕ ವಿಷಯ ಕೆದಕಿ ಜನರನ್ನು ಪ್ರಚೋದಿಸುತ್ತಾರೆ. ಫುಲ್ವಾಮಾ, ರಾಮ ಮಂದಿರ ಎನ್ನುತ್ತಾರೆ. ಕಾಂಗ್ರೆಸ್‌ನ ಕೆಲಸಗಳನ್ನು ನೋಡಿ ನೀವು ಮತ ಹಾಕಿ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡರಾದ ಎಸ್.ಎಂ. ಪಾಟೀಲ ಗಣಿಹಾರ, ಜಿ.ಪಂ. ಸದಸ್ಯ ಗುರಣ್ಣಗೌಡ ಪಾಟೀಲ ಚಾಂದಕವಟೆ, ರವಿ ಚವ್ಹಾಣ, ಇಲಿಯಾಸ್ ಬೋರಾಮಣಿ, ಗಂಗಾಧರ ಸಂಬಣ್ಣಿ, ಕಾಮೇಶ ಉಕ್ಕಲಿ, ದೊಡ್ಡಮನಿ, ಅಧ್ಯಕ್ಷ ರಜಾಕ್, ಮಶಾಕ್ ಕಾಳೆ, ಫಾರೂಕ್ ಮುಲ್ಲಾ, ಮಹ್ಮದ ಉಜನಿ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...