ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಬಹುಮುಖ್ಯ: ಆಂತೋನಿ ಸಿ

Date:

ಸಮಾಜದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಬಹುಮುಖ್ಯವಾದ್ದುದು. ಅವರು ಮನಸು ಮಾಡಿದರೆ ದೇಶವನ್ನೆ ಆಳಬಲ್ಲರು ಆದರೆ ಈಗಿನ ಯುವಕರು ತಮ್ಮ ಯೌವನಾವಸ್ಥೆಯಲ್ಲಿ ಮೊಬೈಲ್ ಬಳಕೆಯಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ ಎಂದು ಮುಧೋಳದ ಅಂತ್ಯೋದಯ ಸಂಸ್ಥೆ ಮುಖ್ಯಸ್ಥರಾದ ಆಂತೋನಿ ಸಿ ಬೇಸರ ವ್ಯಕ್ತಪಡಿಸಿದರು.

ಅನೌಪಚಾರಿಕ ಶಿಕ್ಷಣ ಸಂಸ್ಥೆ ವಿಜಯಪುರ ಹಾಗೂ ಜೀವನಜ್ಯೋತಿ ಮಾಜಿ ದೇವದಾಸಿ ತಾಯಂದಿರ ಜಿಲ್ಲಾ ಒಕ್ಕೂಟದ ಸಹಯೋಗದಲ್ಲಿ ವಿಜಯಪುರ ನಗರದ ಲೊಯೋಲಾ ಪಿ ಯು ಕಾಲೇಜು ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಆಶಾಕಿರಣ ಯುವಜನರಿಗೆ ಸಾಮಾಜಿಕ ವಿಶ್ಲೇಷಣೆ ಕುರಿತು ಎರಡು ದಿನದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.

“ಸಮಾಜದಲ್ಲಿ ನಡೆಯುವ ತಾರತಮ್ಯ, ಜಾತಿ ಭೇದ, ಹಾಗೂ ಸಮಾನತೆಯ ವ್ಯವಸ್ಥೆಯ ವಿರುದ್ದ ಯುವಜನರು ಮುಂದಾಗದೇ ಮೌನ ವಹಿಸುತ್ತಿದ್ದಾರೆ. ಇದು ಆಘಾತಕಾರಿ ವಿಷಯವಾಗಿದೆ. ಸಮಾಜದ ಒಂದು ಮುಖ್ಯ ವ್ಯವಸ್ಥೆಯ ಬಗ್ಗೆ ಯುವಕರು ತಿಳಿದುಕೊಳ್ಳಬೆಕು, ಸಂಘಟಿತರಾಗಬೆಕು, ಸಂವಿಧಾನ ಬದ್ಧ ಬದುಕು ಬದಕಲು ಮುಂದಾಗಬೇಕು” ಎಂದು ಕರೆ ನಿಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮುಕ್ತ ದೇವದಾಸಿ ತಾಯಂದಿರ ವೇದಿಕೆ ಸಂಚಾಲಕ ಚಂದಲಿಗ ಕಲಾಲಬಂಡಿ ಅತಿಥಿ ಭಾಷಣ ಮಾಡಿ, “ಯುವಕರು ಸಮಾಜದಲ್ಲಿ ಬದಲಾಣೆ ಮಾಡುವುದಾದರೆ ಪ್ರಶ್ನೆ ಮಾಡುವುದನ್ನು ಕಲಿಯಬೇಕು. ಹಾಗೂ ಪ್ರಶ್ನೆಗಳಿಗೆ ಉತ್ತರ ಹುಡುಕಲು ಪ್ರಯತ್ನಿಸಿದರೆ ಸಮುದಾಯದಲ್ಲಿ ಅಥವಾ ಸಮಾಜದಲ್ಲಿ ಅತಿ ಶೀಘ್ರದಲ್ಲಿ ಗಣನೀಯ ಪರಿವರ್ತನೆ ಕಾಣಲು ಸಾದ್ಯವಾಗಿದೆ. ಅದಕ್ಕೆ ಇಂತಹ ಅರ್ಥಪೂರ್ಣವಾದ ತರಬೇತಿಗಳಲ್ಲಿ ಭಾಗಿಯಾಗಬೇಕು: ಎಂದು ಯುವಪೀಳಿಗೆಯನ್ನು ಉತ್ತೇಜೀಸಿದ್ದರು.‌

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ವಿದ್ಯಾರ್ಥಿಗಳು ಗಾಂಧಿಯವರ ಆದರ್ಶ ಅಳವಡಿಸಿಕೊಳ್ಳಬೇಕು: ಕಸಾಪ ಅಧ್ಯಕ್ಷ ಪಾಂಡುರಂಗ ಜಟ್ಟಗನ್ನವರ

ಜೀವನ ಜ್ಯೋತಿ ಮಾಜಿ ದೇವದಾಸಿ ತಾಯಂದಿರ ಒಕ್ಕೂಟ ಜಿಲ್ಲಾಧ್ಯಕ್ಷೆ ರೇಣುಕಾ ಎಂಟಮಾನ್ ಮಾತನಾಡಿ, “ದೇವದಾಸಿ ಮಕ್ಕಳನ್ನು ಉದ್ದೇಶಿಸಿ ಅವರವರ ತಾಯಾಂದಿರ ಕಷ್ಟವನ್ನು, ನೋವನ್ನು, ಅರ್ಥಮಾಡಿಕೊಂಡು ತಮ್ಮ ತಾಯಾಂದಿರಿಗೆ ಸರ್ಕಾರದಿಂದ ಸಿಗಬೇಕಾಗಿರುವ ಸೌಲಭ್ಯ ಪಡೆಯುವುದ್ದಕ್ಕಾಗಿ ಪಣತೊಟ್ಟು ಹೋರಾಡಬೇಕು. ತಮ್ಮ ತಾಯಂದಿರ ಕನಸು ನನಸು ಮಾಡಬೇಕು” ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...