ವಿಜಯಪುರ | ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟ ಆಸ್ತಿ, ಅನುದಾನ ದುರ್ಬಳಕೆ ವಿರುದ್ಧ ವಿಕಾಸ್ ಹೊಸಮನೆ ಧರಣಿ

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಮೀಸಲಿರುವ ಆಸ್ತಿ, ಅನುದಾನವನ್ನು ದುರ್ಬಳಕ ಮಾಡಿಕೊಂಡು, ಆ ಸಮುದಾಯಗಳ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಇಂತಹ ಅಕ್ರಮಗಳು ನಿಲ್ಲಬೇಕು. ದಲಿತರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ದುರ್ಬಳಕೆಯಾದ ಆಸ್ತಿ, ಅನುದಾನವನ್ನು ಹಿಂಪಡೆದು, ಎಸ್‌ಸಿ/ಎಸ್‌ಟಿ ಆಡಳಿತ ಮಂಡಳಿಗೆ ನೀಡಬೇಕೆಂದು ವಿಕಾಸ್ ಹೊಸಮನಿ ಆಗ್ರಹಿಸಿದರು.

ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ವಿರುದ್ಧ ವಿಜಯಪುರ ಸಮಾಜಕಲ್ಯಾಣ ಇಲಾಖೆ ಕಚೇರಿ ಎದುರು ಕಳೆದ 25 ದಿನಗಳಿಂದ ವಿಕಾಸ್ ಹೊಸಮನಿ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ. ಇಂಡಿ ತಾಲೂಕಿನ ಎಸ್‌ಸಿ/ಎಸ್‌ಟಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ, ಶ್ರೀ ಶಂಕರಲಿಂಗ ಉಚಿತ ಪ್ರಸಾದ ನಿಲಯವನ್ನು ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಸೇರದವರು ನಕಲಿ ದಾಖಲೆ ಕೊಟ್ಟು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಕೆಲವು ದಲಿತ ಸಮುದಾಯಕ್ಕೆ ಸೇರದವರು ಸಮಾಜ ಕಲ್ಯಾಣ ಇಲಾಖೆಗೆ ನಕಲಿ ದಾಖಲೆಗಳನ್ನು ನೀಡಿ ಅನುದಾನ ಪಡೆದು, ದುರ್ಬಳಕೆ ಮಾಡುತ್ತಿದ್ದಾರೆ. ಹಣಕಾಸು ಮತ್ತು ಇನ್ನಿತರ ದಾಖಲೆಗಳಲ್ಲಿ ಆಕ್ರಮ, ಅವ್ಯವಹಾರ ನಿರಂತರವಾಗಿ ನಡೆಯುತ್ತಿದೆ. ಎಸ್‌ಟಿ/ಎಸ್‌ಟಿ ಸಮುದಾಯಗಳಿಗೆ ಸಿಗಬೇಕಾದ ಶಿಕ್ಷಣ ಸಂಸ್ಥೆಯ ಆಸ್ತಿ, ಅನುದಾನವನ್ನು ಪ್ರಬಲ ಜಾತಿಗರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಕಾಸ್ ಹೊಸಮನಿ ಅವರ ಧರಣಿಗೆ ಕರ್ನಾಟಕ ಜೈ ಭೀಮ್ ಆರ್ಮಿ ಏಕತಾ ಮಿಷನ್‌ನ ರಾಜ್ಯ ಅಧ್ಯಕ್ಷ ಮತನ್, ಜಿಲ್ಲಾ ಅಧ್ಯಕ್ಷ ಮಲ್ಲು ಜಾಲಗೇರ ಹಾಗೂ ಸಂಘಟನೆಯ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...