ವಿಜಯಪುರ | ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು; ಸಿಂಧಗಿಯ 26 ಗ್ರಾಮಗಳಿಗೆ ಅನುಕೂಲ

Date:

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದ ಭೀಮಾ ನದಿಗೆ 6000 ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಶನಿವಾರ ಬೆಳಿಗ್ಗೆ ಕರ್ನಾಟಕದ ಬರಗುಡಿ ಗ್ರಾಮದ ಬಳಿಯ ನದಿಗೆ ನೀರು ಪ್ರವೇಶಿಸಿದೆ. ನೀರಿನ ಸಮಸ್ಯೆ ಎದುರಿಸುತ್ತಿದ್ದ ಚಡಚಣ, ಇಂಡಿ, ಆಲಮೇಲ, ಸಿಂಧಗಿ ಭಾಗದ 26 ಗ್ರಾಮಗಳಿಗೆ ಇದರಿಂದ ಅನುಕೂಲವಾಗಲಿದೆ.

ಈ ಹಿಂದೆ ಹಲವು ಬಾರಿ ಪ್ರಗತಿಪರ ರೈತ ಸಂಘಟನೆಗಳು ಹೋರಾಟ ಮಾಡಿರುವ ಕಾರಣ ಈಗ ಸಮಸ್ಯೆಗೆ ಪರಿಹಾರ ಸಿಕ್ಕಿರುವುದು ರೈತರಿಗೆ ಸಂತಸವಾಗಿದೆ. ಶಾಸಕ ವಿಠಲ್ ಕಟಕದೊಂಡ, ವಿಜಯಪುರ ಜಿಲ್ಲಾಧಿಕಾರಿಗಳು, ಸೊಲ್ಲಾಪುರದ ಜಿಲ್ಲಾಧಿಕಾರಿ, ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಸಂಸದ ಪ್ರಣತಿ ಸಿಂಧೆ ಅವರಿಗೆ ಮನವಿ ಮಾಡಿಕೊಂಡ ಬಳಿಕ ಈ ಸಮಸ್ಯೆಗೆ ಪರಿಹಾರ ಸಿಕ್ಕಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಾರ್ವಜನಿಕರ ದಾಹ ತಣಿಸಲು ಕುಡಿಯುವ ನೀರಿನ ಅರವಟ್ಟಿಗೆ ಅಳವಡಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಮ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಾಲ್ಕು ಬ್ಯಾರೇಜ್‌ಗಳು ಭರ್ತಿಯಾಗಿದ್ದು, ಮುಂದಿನ ಭಾಗಕ್ಕೆ ನೀರು ಸುಗಮವಾಗಿ ಹರಿಯಲಿದೆ. ಗ್ರಾಮಗಳಿಗೆ ಮಾತ್ರವಲ್ಲದೆ ಮಹಾರಾಷ್ಟ್ರದ ಅಕ್ಕಲಕೋಟಕ್ಕೂ ನೀರು ಲಭಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...