ವಿಜಯಪುರ | ಮೇ 16ರಂದು ಕೃಷ್ಣಾ ಕಾಲುವೆಗೆ ನೀರು

Date:

ಇಂಡಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ಕಾಲುವೆಗೆ ನೀರು ಹರಿಯ ಬಿಡಲಾಗಿದ್ದು, ಅದು ಮೇ 16ರಂದು ಇಂಡಿ ತಾಲೂಕು ತಲುಪಲಿದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ಅಧೀಕ್ಷಕ ಅಭಿಯಂತರ ಮನೋಜ್‌ ಕುಮಾರ್ ಗಡಬಳ್ಳಿ ತಿಳಿಸಿದ್ದಾರೆ.

“ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಸಿಂದಗಿ ತಾಲೂಕಿನ ಕಾಲುವೆಗಳಲ್ಲಿ ನೀರು ಹರಿಯುತ್ತಿದ್ದು, ಸಿಂದಗಿ ತಾಲೂಕಿನ ಬಳಗಾನೂರ
ಕೆರೆಯನ್ನು ತುಂಬಿಸಲಾಗುತ್ತಿದೆ. ನಂತರ ಮೇ 16ರಂದು ಇಂಡಿ ತಾಲೂಕಿಗೆ ಸಂಬಂಧಿತ ಸಂಗೋಗಿ ಕೆರೆ, ತಾಲೂಕಿನ ಲೋಣಿ ಕೆಡಿ ಕೆರೆ ತುಂಬಿಸಲಾಗುವುದು. ಈ ನೀರು ಕುಡಿಯಲು ಮತ್ತು ಜನ
ಜಾನುವಾರುಗಳ ಉಪಯೋಗಕ್ಕೆ ಮಾತ್ರ ಬಳಸಬೇಕು” ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಂವಿಧಾನ ಇಲ್ಲವೆಂದಾದರೆ ಮನುಸ್ಮೃತಿಯಂತೆ ಬದುಕುವ ಪರಿಸ್ಥಿತಿ ನಿರ್ಮಾಣವಾಗುತ್ತೆ: ಮೀನಾಕ್ಷಿ ಬಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಡಿಯ ಕಂದಾಯ ಉಪ ವಿಬಾಗಾಧಿಕಾರಿ ಅಬೀದ್ ಗದ್ಯಾಳ ಮತ್ತು ಡಿಎಸ್‌ಪಿ ಜಗದೀಶ ಮಾತನಾಡಿ, “ಕೃಷ್ಣಾ ಕಾಲುವೆ ನೀರನ್ನು ಕುಡಿಯಲು ಮಾತ್ರ ಬಳಸಬೇಕು. ಕಾಲುವೆ ಮತ್ತು ಕೆರೆಯ ಮೇಲೆ ವಿದ್ಯುತ್ ಪಂಪ್‌ ಉಪಯೋಗಿಸಿ ಕೃಷಿಗೆ ನೀರು ಪಡೆದುಕೊಂಡರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಮತ್ತು ಕಾಲುವೆ 200 ಮೀ ಸುತ್ತಲಿನ ಪ್ರದೇಶದಲ್ಲಿ ಮೋಟರ್‌ ಬಳಸದಂತೆ 144 ಕಲಂ ಜಾರಿಯಲ್ಲಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...