ವಿಜಯಪುರ | ಜೂ.12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

Date:

ಜೂನ್‌ 12ರಂದು ನಡೆಯುವ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ನಿಮಿತ್ತ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ವಿಲೇವಾರಿಯ ಸ್ವಚ್ಛವಾಹಿನಿ ವಾಹನಗಳಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಕುರಿತು ಸಂದೇಶ ಹಾಗೂ ಜಿಂಗಲ್ಸ್ ಹಾಕಬೇಕು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಡಂಗೂರ ಸಾರುವ ಮೂಲಕ ಮಕ್ಕಳನ್ನು ಶಾಲೆಗೆ ಸೇರಿಸುವಂತೆ, ಬಾಲ ಕಾರ್ಮಿಕ ಪದ್ಧತಿ ನಿಷೇಧದ ಮೂಡಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಜಾಥಾ, ಸರ್ಕಾರಿ ಶಾಲೆಗಳಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಬೇಕು. ಬಾಲಕಾರ್ಮಿಕ ಮುಕ್ತ ಗ್ರಾಮಕ್ಕೆ ಬಹುಮಾನ ನೀಡಬೇಕು”‌ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಸಿ ನೆಡುವ ಮೂಲಕ ಹುಟ್ಟುಹಬ್ಬ ಆಚರಿಸಿ: ಕುಲಸಚಿವ ಶಂಕರಗೌಡ ಸೋಮನಾಳ

ಟಾಸ್ಕ್ ಫೋರ್ಸ್ ಸಭೆ : ಬಾಲಕಾರ್ಮಿಕ ಪದ್ದತಿ ನಿವಾರಣೆಗಾಗಿ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಟಾಸ್ಕ್ ಫೋರ್ಸ್ ಸಭೆಯು ಡಿ ಸಿ ಟಿ ಭೂಬಾಲನ್‌ ಅಧ್ಯಕ್ಷತೆಯಲ್ಲಿ ಜರುಗಿತು. ಬಾಲ ಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದ ಅವರು, ದೂರುಗಳು ಬಂದಲ್ಲಿ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ತಪ್ಪಿತಸ್ಥ ಮಾಲೀಕರಿಂದ ಕಾರ್ಪಸ್ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು. ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...