ವಿಜಯಪುರ | ಏಳು ಮಂದಿ ಕಾರ್ಮಿಕರ ಸಾವು; ಗೋದಾಮು ಮಾಲೀಕರ ಬಂಧನಕ್ಕೆ ಆಗ್ರಹ

Date:

ವಿಜಯಪುರದ ರಾಜ್‌ಗುರು ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಅವರ ಸಾವಿಗೆ ಕಾರಣನಾದ ಮಾಲೀಕರನ್ನು ಬಂಧಿಸಬೇಕು ಎಂದು ಹಲವಾರು ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ದುರಂತ ಘಟನೆಯನ್ನು ಖಂಡಿಸಿರುವ ಎಐಡಿವೈಒ ಮುಖಂಡ ಸಿದ್ದಲಿಂಗ ಬಾಗೇವಾಡಿ, “ದೇಶದ ನಾನಾ ಭಾಗದ ಜನರು ಉದ್ಯೋಗಕ್ಕಾಗಿ ರಾಜ್ಯಕ್ಕೆ ವಲಸೆ ಬರುತ್ತಾರೆ. ಆ ವಲಸೆ ಕಾರ್ಮಿಕರಿಗಾಗಿ ಸರ್ಕಾರ ಯಾವುದೇ ಕಾಯ್ದೆ ರೂಪಿಇಲ್ಲ. ಅವರೆಲ್ಲರ ಬದುಕು ಅತಂತ್ರವಾಗಿದೆ. ಈ ದುರ್ಘಟನೆಯ ವಿಚಾರದಲ್ಲಿ ಜಿಲ್ಲಾಡಳಿತ ಯಾವುದೇ ಪ್ರಭಾವಕ್ಕೆ ಒಳಗಾಗದೆ, ಗೋದಾಮು ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದಿದ್ದಾರೆ.

“ಗೋದಾಮು ಹಳೆಯದಾಗಿದ್ದು, ಸುಸ್ಥಿತಿಯಲ್ಲಿಲ್ಲ. ಅಂತಹ ಗೋದಾಮಿನಲ್ಲಿ ರೈತರ ಬೆಳೆಗಳನ್ನು ದಾಸ್ತಾನು ಮಾಡಲಾಗುತ್ತಿದೆ. ಇದು ಅಕ್ಷಮ್ಯ ಅಪರಾಧ. ಗೋದಾಮನ್ನು ಕಾರ್ಮಿಕ ಅಧಿಕಾರಿಗಳು ಪರಿಶೀಲನೆ ಮಾಡದಿರುವುದು ಖಂಡನೀಯ” ಎಂದು ಡಿಸಿಸಿ ಬ್ಯಾಂಕ್‌ ಮಾಜಿ ನಿರ್ದೇಶಕ ಭೀರಪ್ಪ ಜುಮನಾಳ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡ ಕಾರ್ಮಿಕರನ್ನು ಹಗಲು ರಾತ್ರಿ ಎನ್ನದೆ ರಾಜ್‌ಗುರು ಎಂಬ ದಲ್ಲಾಳಿ ದುಡಿಸಿಕೊಂಡಿದ್ದಾರೆ. ಕಾರ್ಮಿಕರಿಗೆ ಕನಿಷ್ಠ ಸೌಲಭ್ಯಗಳನ್ನು ನೀಡದೇ ಇರುವುದು ಖಂಡನೀಯ. ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ ₹10 ಲಕ್ಷ ರೂ. ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...