ಮುದ್ದೇಬಿಹಾಳ | ಹಾವು ಕಡಿದು ಮೃತಪಟ್ಟಿದ್ದ ರೈತನ‌ ಮನೆಗೆ ಶಾಸಕ ಸಿ ಎಸ್ ನಾಡಗೌಡ ಭೇಟಿ: ಪರಿಹಾರ ಒದಗಿಸುವ ಭರವಸೆ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಹಾವು ಕಡಿದು ಮೃತಪಟ್ಟಿದ್ದ ರೈತನ ಮನೆಗೆ ಶಾಸಕ ಸಿ ಎಸ್ ನಾಡಗೌಡ ಭೇಟಿ ನೀಡಿ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.

“ತಮ್ಮ ಜಮೀನಿನಲ್ಲಿ ಕಬ್ಬಿಗೆ ನೀರು ಕಟ್ಟಲು ತೆರಳಿದ ವೇಳೆ ಸಮೀಪದ ಬಿಜ್ಜರು ಗ್ರಾಮದ ರೈತ ಸಂಗಪ್ಪ ಅಣಮಪ್ಪ ಗುರಿಕಾರ(69) ಕುಟುಂಬಕ್ಕೆ ಆರ್ಥಿಕವಾಗಿ ದುರ್ಬಲ ಸ್ಥಿತಿಯಲ್ಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಶಿಫಾರಸು ಮಾಡಲಾಗುವುದು. ಎನ್‌ಡಿಆರ್‌ಎಫ್ ಅನುದಾನದಲ್ಲಿ ಸುಮಾರು 4 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗುವುದು” ಎಂದು ಶಾಸಕರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಜೆಎಂ ಕಾಮಗಾರಿಗೆ ರಸ್ತೆಗಳನ್ನು ಅಗೆದು ಮುಚ್ಚದೆ ನಿರ್ಲಕ್ಷ್ಯ; ಸ್ಥಳೀಯರಲ್ಲಿ ಆತಂಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಾವಿಕಟ್ಟಿ, ನಾಲತವಾಡ ಕೃಷಿ ಅಧಿಕಾರಿ ಅಶೋಕ ಕಾಂಬಳೆ ಹಾಗೂ ಗ್ರಾಮಸ್ಥರಾದ ಮಲ್ಲು ಎಸ್ ತಳವಾರ, ಬಸಪ್ಪ ಕಚೇರಿ, ಯಮನಪ್ಪ ಕಮರಿ, ಶರಣಪ್ಪ ನಂದಿಹಾಳ, ಸೋಮಪ್ಪ ಚಲವಾದಿ, ವೀರೇಶ ಬಡಿಗೇರ, ಗಂಗಪ್ಪ ವಾಲೀಕಾರ, ಶರಣಪ್ಪ ಕುಂಬಾರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂದಗಿ | ಇಂದಿನ ಯುವಕರಿಗೆ ಕೌಶಲ್ಯ ಅತ್ಯಗತ್ಯ: ಫಾ.ಸಂತೋಷ್

ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು...

ವಿಜಯಪುರ | ಮಹಿಳಾ ಕೇಂದ್ರೀಕೃತ ಪುಸ್ತಕ ಪ್ರದರ್ಶನ ಮಹಿಳೆಯರ ಸಾಧನೆಗಳನ್ನು ತೋರಿಸುತ್ತದೆ: ಪ್ರೊ. ವಿಜಯ ಕೋರಿಶೆಟ್ಟರ್

ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು...

ವಿಜಯಪುರ | ಪ್ರಗತಿ ಹಂತದ ಮನರೇಗಾ ಕಾಮಗಾರಿಗಳು ಕೂಡಲೇ ಪೂರ್ಣಗೊಳ್ಳಬೇಕು: ಪ್ರಕಾಶ ವಡ್ಡರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ)ಯಡಿ ಪ್ರಗತಿ ಹಂತದಲ್ಲಿರುವ ಎಲ್ಲ...

ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ...