ವಿಜಯಪುರ | ಬ್ಯಾಂಕ್‌ ನೌಕರರ ಮುಷ್ಕರ

Date:

2024ರ ಜನವರಿ 8ರಂದು ಐಬಿಎ ಮತ್ತು ಯುಎಫ್‌ಬಿಯು ನಡುವಿನ ಒಪ್ಪಂದದ ಪ್ರಕಾರ ವಾರಕ್ಕೆ ಐದು ದಿನಗಳ ಬ್ಯಾಂಕಿಂಗ್ ಸೇವೆ ಜಾರಿಗೊಳಿಸಿ, ಎಲ್ಲ ಶನಿವಾರಗಳನ್ನು ರಜೆಯಾಗಿ ಘೋಷಿಸಬೇಕಾಗಿತ್ತು. ಈ ಬಗ್ಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಕೇಂದ್ರ ಹಣಕಾಸು ಸಚಿವಾಲಯದಿಂದ ಈವರೆಗೂ ಯಾವುದೇ ಅನುಮೋದನೆ ದೊರೆತಿಲ್ಲ’ ಎಂದು ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ಜಿ ಗಾಂಧಿ ಹೇಳಿದರು.

ವಿಜಯಪುರ ನಗರದ ರಾಷ್ಟ್ರೀಕೃತ ಬ್ಯಾಂಕುಗಳು, ಗ್ರಾಮೀಣ ಬ್ಯಾಂಕುಗಳು ಹಾಗೂ ಸಹಕಾರಿ ಬ್ಯಾಂಕುಗಳ ನೂರಾರು ನೌಕರರು ನಗರದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ಎಸ್ ಐಆರ್ ಓಟಿನ ಹಕ್ಕು ಕಸಿಯುತ್ತಿದೆ : ಡಾ ಎಚ್ ವಿ ವಾಸು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ಸಂಯುಕ್ತ ವೇದಿಕೆಯ ಸಂಚಾಲಕ ಅಶೋಕ್ ಕಟ್ಟಿಮನಿ, ಶ್ರೀಕಾಂತ್, ಸುಶೀಲ್ ಶಿಂಧೆ,
ರಾಹುಲ್ ಪೊಳ್ಳು, ಸುನಿಲ್ ನಾಯಕ್, ಸಾಗರ ಲೋಣಿ, ಚಂದ್ರಶೇಖರ ಗಂಟೆಪ್ಪಗೋಳ, ಅಜಯ ಚವ್ಹಾಣ, ಮಹಾಂತೇಶ ಭೂತನಾಳ, ಜಹೀರ್, ಫಾರೂಕ್ ನದಾಫ್, ಕವಿತಾ ಜಾಧವ್, ಸೌಮ್ಯಾ, ರೇಣುಕಾ, ರಶ್ಮಿ, ಐಶ್ವರ್ಯ ರವಿಶಂಕರ್, ಸವಿತಾ ಕೋರಿ, ಮಂಗಳ ಪಾಟೀಲ, ನಿವೇದಿತಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...