ವಿಜಯಪುರ | ಅಂಬೇಡ್ಕರ 67ನೇ ಮಹಾ ಪರಿನಿರ್ವಾಣ ಶೋಕ ಆಚರಿಸಿದ ದಲಿತ ವಿದ್ಯಾರ್ಥಿ ಪರಿಷತ್

Date:

ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ 67ನೇ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಬಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ,  ಮೊಂಬತ್ತಿ ಬೆಳಗಿ ಸಂತಾಪ ಸೂಚಿಸುವ ಮೂಲಕ ಸರಳವಾಗಿ ಆಚರಿಸಿದ್ದಾರೆ.

ಈ ವೇಳೆ ಮಾತನಾಡಿದ, ಜ್ಞಾನವನ್ನು ಹೊಂದದೇ ವಿವೋಚನೆ ಹೊಂದಲು ಸಾಧ್ಯವಿಲ್ಲ, ಸಂಘಟನಾತ್ಮಕ ಹೋರಾಟವಿಲ್ಲದೇ ಘನತೆಯ ಬದುಕು ಬದಕಲು ಸಾಧ್ಯವಿಲ್ಲ, ಜ್ಞಾನ ದೀವಿಗೆಯು ಶೋಷಣೆಯ ಕತ್ತಲನ್ನು ಸೀಳಿ ಈಡೀ ಪೀಳಿಗೆಗೆಯನ್ನು ಬೆಳಕಿನಡೆಗೆ ಕೊಂಡೊಯ್ಯುತ್ತದೆ, ಎಂಬ ಸಂದೇಶವನ್ನು ಬಡವರು, ಶೋಷಿತ ಅಸ್ಪೃಶ್ಯರು , ದುರ್ಬಲ ವರ್ಗದ ಜನರ ಬದುಕಿಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಮಹಾನ ಚೇತನ ಬಾಬಾ ಸಾಹೇಬರು ಇಂದು ನಮ್ಮೊಂದಿಗೆ ಇಲ್ಲ, ಆದರೆ ಅವರು ಹಾಕಿದ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ ಎಂದರು.

ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್‍ನ ರಾಜ್ಯಾಧ್ಯಕ್ಷರಾದ ಶ್ರೀನಾಥ ಪೂಜಾರಿ, ಮುಖಂಡರಾದ ಸಂಘರ್ಷ ಹೊಸಮನಿ, ಕಾಶಿನಾಥ ಕಟ್ಟಿಮನಿ, ಮಾದೇಶ ಬಾಗೇವಾಡಿ, ಸತೀಶ ಅಂಜುಟಗಿ, ಪ್ರದಾನಿ ನಾಯಕ, ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...