ವಿಜಯಪುರ | ಆ್ಯಂಬುಲೆನ್ಸ್‌‌ನಲ್ಲಿಯೇ ಹೆರಿಗೆ; ಟೆಕ್ನಿಷಿಯನ್‌ ಕಾರ್ಯಕ್ಕೆ ಮೆಚ್ಚುಗೆ

Date:

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕರೆತರಲು ಹೋದಾಗ ಆ್ಯಂಬುಲೆನ್ಸ್‌‌ನಲ್ಲಿಯೇ ಹೆರಿಗೆ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ನಡೆದಿದೆ. ಆ್ಯಂಬುಲೆನ್ಸ್‌ ವಾಹನದಲ್ಲೇ ಹೆರಿಗೆ ಮಾಡಿಸಿದ್ದಾರೆ.

ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಆ್ಯಂಬುಲೆನ್ಸ್‌‌ಗೆ ಕರೆ ಮಾಡಿದ್ದಾರೆ. ಗ್ರಾಮಕ್ಕೆ ಬಂದ ಆ್ಯಂಬುಲೆನ್ಸ್‌‌, ಗರ್ಭಿಣಿಯನ್ನು ಆಸ್ಪತ್ರಗೆ ಕರೆದೊಯ್ಯವಾಗ ಮಾರ್ಗ ಮಧ್ಯೆಯೇ ಹೆರಿಗೆಯಾಗಿದೆ.

ಆ್ಯಂಬುಲೆನ್ಸ್‌‌ನಲ್ಲಿದ್ದ ಟೆಕ್ನಿಷಿಯನ್ ವೆಂಕಟೇಶ್‌ ಹೆರಿಗೆ ಮಾಡಿದ್ದಾರೆ. ಬಾಣಂತಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ವೆಂಕಟೇಶ್ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ರೈಲಿನಲ್ಲಿ ಮೂರ್ಛೆ ರೋಗಿ ಸಾವು; ರೈಲ್ವೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ಟೆಕ್ನಿಷಿಯನ್‌ ವೆಂಕಟೇಶ್‌ ಮಾತನಾಡಿ, “ಗರ್ಭಿಣಿಯನ್ನು ಕರೆತರಲು ಆ್ಯಂಬುಲೆನ್ಸ್‌‌ ಪೈಲೆಟ್‌ (ಚಾಲಕ) ಸಮಯಕ್ಕೆ ಸರಿಯಾಗಿ ತಲುಪಿ ಸಾಹಾಯ ಮಾಡಿದ್ದಾರೆ. ಗರ್ಭಿಣಿಯನ್ನು ಕರೆದುಕೊಂಡು ವಾಪಾಸಾಗುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಹೆರಿಗೆಯಾಯಿತು. 108 ವಾಹದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ, ಬಾಣಂತಿ ಹಾಗೂ ಮಗುವನ್ನು ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ತಾಯಿ, ಮಗು ಆರೋಗ್ಯವಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...