ವಿಜಯಪುರ | ಎದ್ದೇಳು ಭಾರತ ಪೂರ್ವ ಭಾವಿ ಸಭೆ

Date:

ಎದ್ದೇಳು ಕರ್ನಾಟಕ ಮುಖಾಂತರ ನಾವು ‘ಚಾಯ್ ಪೆ ಚರ್ಚೆ, ಮನ್‌ಕಿ ಬಾತ್’ ಯಾಕೆ ಮಾಡಬಾರದು. ನಾವು ಕೂಡಾ ಮಾಡಬಹುದು. ಜಗತ್ತಿನಲ್ಲಿ ಯುದ್ಧ ನಡೆತಿದೆ. ಮಕ್ಕಳ ಮೇಲೆ ಹಿಂಸೆ, ಶಾಲೆಗಳ ಮೇಲೆ ದಾಳಿಗಳು ನಡೆಯುತ್ತಿವೆ. ಇವುಗಳ ವಿರುದ್ಧ ದನಿ ಎತ್ತಬೇಕು. ಸೌಹಾರ್ದತೆ, ಸಾಮರಸ್ಯ ಬೆಳೆಸಬೇಕು ಎಂದು ಫಾದರ್ ತಿಯೋಳಾ ಹೇಳಿದ್ದಾರೆ.

ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳ ನಡೆಸಿದ ‘ಎದ್ದೇಳು ಭಾರತ’ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು. “ಇತ್ತೀಚಿನ ದಿನಗಳಲ್ಲಿ ಇಸ್ರೇಲ್, ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವು ತರವಂತಹವು. ಇಂತ ಘಟನೆಗಳು ನಡೆಯದ ಹಾಗೆ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅಕ್ರಮ್ ಮಸಾಳಕರ, “ಕೋಮುವಾದ ಶಕ್ತಿಗಳನ್ನು ಸೋಲಿಸುವುದು ಈ ಘಳಿಗೆಯಲ್ಲಿ ಅವಶ್ಯಕತೆ ಇದೆ. ದ್ವೇಷದಿಂದ ದೇಶವನ್ನು ಉಳಿಸಬೇಕಿದೆ. ನಮಗೆ ಶಾಂತಿ ಬೇಕು. ಈಗಿನ ಸರ್ಕಾರ ಶಾಂತಿಭಂಗ ಮಾಡುತ್ತಿದೆ. ನಮ್ಮ ಸಂಸ್ಕೃತಿ ಉಳಸಬೇಕಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಬ್ದುಲ್ ಖಧಿರ್ ಮಾತನಾಡಿ, “ಇಸ್ರೇಲ್ ಹೆಸರಿನಲ್ಲಿ ಬಿಜೆಪಿ ಭಾರತದಲ್ಲಿ ರಾಜಕೀಯ ಮಾಡುತ್ತಿದೆ. ಎದ್ದೇಳು ಕರ್ನಾಟಕ ಸಣ್ಣ ಪ್ರಯತ್ನವಾಗಿತ್ತು. ಈಗ ಲೋಕಸಭೆ ಚುನಾವಣೆ ಬರುತ್ತಿದೆ. ಅದಕ್ಕಾಗಿ ನಾವೆಲ್ಲರು ಒಟ್ಟಾಗಿ ಕೆಲಸ ಮಾಡಬೇಕು” ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಡಾ. ರಿಯಾಜ್ ಫಾರೂಕ್, ಎಂಸಿ ಮುಲ್ಲಾ, ಫಯಾಜ್ ಕಲಾದಿಗಿ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...