ವಿಜಯಪುರ | ಕೇಶಿರಾಜನ ಕಾಯಕ ಭೂಮಿ ಪುನಶ್ಚೇತನಕ್ಕೆ ಕೆಆರ್‌ಎಸ್ ಪಕ್ಷ ಆಗ್ರಹ

Date:

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಭಾಗದಲ್ಲಿರುವ ಶಬ್ದಮಣಿ ದರ್ಪಣಂ ಕೃತಿಯ ಕರ್ತೃ ಕೇಶಿರಾಜನ ಕಾಯಕ ಭೂಮಿಯನ್ನು ಪುನಶ್ಚೇತನಗೊಳಿಸುವಂತೆ ಆಗ್ರಹಿಸಿ ಕೊಂಡಗೂಳಿ ಗ್ರಾಮಸ್ಥರು ಮತ್ತು ಕೆಆರ್‌ಎಸ್ ಪಕ್ಷದಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕೆಆರ್‌ಎಸ್‌ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, “ಕನ್ನಡದ ಮೊಟ್ಟ ಮೊದಲ ವ್ಯಾಕರಣ ಕೃತಿಯನ್ನು ರಚಿಸಿರುವ ಕೇಶಿರಾಜನ ಕಾಯಕ ಭೂಮಿಯಾಗಿರುವ ಕೊಂಡಗೂಳಿ ಗ್ರಾಮದಲ್ಲಿ ಆತನ ಕುರುಹುಗಳು, ದೇಗುಲ, ಶಿಲ್ಪ ಕಲೆಗಳು ಮುಂತಾದ ಅವಶೇಷಗಳು ಐತಿಹಾಸಿಕ ಪ್ರಮುಖವಾಗಿವೆ. ಮುಂದಿನ ಪೀಳಿಗೆಗಾಗಿ ಈ ಕುರುಹುಗಳ ಸಂರಕ್ಷಣೆಗೆ ಸರ್ಕಾರ ಮುಂದಾಗಬೇಕು” ಎಂದು ಒತ್ತಾಯಿಸಿದರು.

“ಈ ಭಾಗದ ರಾಜಕಾರಣಿಗಳ ಮತ್ತು ಅಧಿಕಾರಿಗಳ ತೀವ್ರ ನಿರ್ಲಕ್ಷಕ್ಕೆ ಒಳಗಾಗಿರುವ ಕೇಶಿರಾಜನ ಸ್ಮಾರಕವನ್ನು ಪುನಶ್ಚೇಚೇತನಗೊಳಿಸಿ ರಾಜ್ಯ ಸರ್ಕಾರ ಈ ಬಾರಿಯ ಕನ್ನಡ ರಾಜ್ಯೋತ್ಸವದ ತಿಂಗಳನ್ನು ಅರ್ಥಪೂರ್ಣವನ್ನಾಗಿ ಮಾಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ವಿಜಯೇಂದ್ರ ಬಿಜೆಪಿ ಅಧ್ಯಕ್ಷ ಆಯ್ಕೆ ಚುನಾವಣಾ ಗಿಮಿಕ್: ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ

ಮಡಿವಾಳಪ್ಪ ಕರದಾಳಿ, ಸಂತೋಷ ಅಗ್ನಿ ಚಿನ್ನಾರಡ್ಡಿ, ಮಲ್ಲಾಬಾದಿ ಶ್ರೀಶೈಲ ಚಳ್ಳಗಿ, ಕರಬಸಪ್ಪ ದೇಸಾಯಿ, ಮಲ್ಲಿಕಾರ್ಜುನ ಹೆಬ್ಬಾಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...