ವಿಜಯಪುರ | ಕಣ್ಣುನೊಣ, ಬೀದಿ ನಾಯಿ ನಿಯಂತ್ರಣಕ್ಕೆ ಒತ್ತಾಯಿಸಿ ಪಾಲಿಕೆ ಆಯುಕ್ತರಿಗೆ ಮನವಿ

Date:

ವಿಜಯಪುರ ನಗರದಲ್ಲಿ ಕಣ್ಣುನೊಣ ಹಾಗೂ ಬೀದಿ ನಾಯಿಗಳ ನಿಯಂತ್ರಣಕ್ಕೆ ಒತ್ತಾಯಿಸಿ ಮಹಾನಗರ ಪಾಲಿಕೆ ಆಯುಕ್ತರಿಗೆ ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ.

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಉಪ ಆಯುಕ್ತರು, ಈಗಾಗಲೇ ಸುಮಾರು 8000 ನಾಯಿಗಳಿಗೆ ಏಜೆನ್ಸಿ ಮೂಲಕ ಬೀದಿ ಸಂತಾನ ಹರಣ ಆಪರೇಷನ್ ಮಾಡಿಸಲಾಗಿದೆ, ಇನ್ನುಳಿದ ನಾಯಿಗಳಿಗೆ ಈ ತಿಂಗಳ ಒಳಗಾಗಿ ಟೆಂಡರ್ ಕರೆದು ಆಪರೇಷನ್ ಮಾಡಲು ಕ್ರಮ ಕೈಗೂಳ್ಳಲಾಗುವುದು, ಬಿಡಾಡಿ ದನಗಳನ್ನು ರಸ್ತೆ ಮೇಲೆ ಬರದೆ ಆಗೆ ಕ್ರಮ ಕೈಗೂಳ್ಳುತ್ತೇವೆ. ಕಳೆದ 15 ದಿನಗಳಿಂದ ಸಾರ್ವಜನಿಕರು, ಶಾಲಾಕಾಲೇಜು ವಿದ್ಯಾರ್ಥಿಗಳು ಹಾಗೂ ಮಕ್ಕಳನ್ನು ಪೀಡಿಸುತ್ತಿರುವ ಕಣ್ಣುನೊಣಗಳ ಹಾವಳಿ ಕುರಿತು ಚರ್ಚಿಸಲಾಗಿದೆ. ಈ ಸಮಸ್ಯೆಯನ್ನು ಸಂಬಂಧಪಟ್ಟ ಆರೋಗ್ಯಧಿಕಾರಿಗಳಿಗೆ ಪಾಗಿಂಗ್ (ಔಷದ ಸಿಂಪಡಣೆ ) ಮಾಡಿ ನಿಯಂತ್ರಿಸಲು ಸೂಚಿಸುತ್ತೇನೆ, ಎಂದು ಭರವಸೆ ನೀಡಿದರು.

ಇದನ್ನೂ ಓದಿ: ವಿಜಯಪುರ | ರೋಹಿತ್‌ ವೇಮುಲ ಕಾಯ್ದೆ ಜಾರಿಗೆ ದವಿಪ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಿಯೋಗದಲ್ಲಿ, ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ ಭಗವಾನವರೆಡ್ಡಿ, ಎಸ್ ಎಸ್ ಬಣಜಗೆರ, ಅಕ್ರಮ್ ಮಾಶ್ಯಾಳಕರ , ಸಿದ್ಧಲಿಂಗ ಬಾಗೇವಾಡಿ, ಶಿವಬಾಳಮ್ಮ ಕೊಂಡಗೂಳಿ, ಅಭಿವುಲ್ಲಾ ಮಾಶ್ಯಾಳಕರ, ಲಲಿತಾ ಬಿಜ್ಜರಗಿ, ಶಿವರಂಜನಿ, ಮಲ್ಲಿಕಾರ್ಜುನ ಹೆಚ್ ಟಿ ಇದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...