ವಿಜಯಪುರ | ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Date:

ಮೇ ಸಾಹಿತ್ಯ ಮೇಳ ವಿಜಯಪುರ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ರನ್ನು ಚಿಂತಕ ಬಸವರಾಜ ಸೂಳಿಭಾವಿ ಅವರು ಬಿಡುಗಡೆಗೊಳಿಸಿದರು.

ನಗರದ ಸಾರಿಪುತ್ರ-ಬೋಧಿದಮ್ಮ ಬುದ್ಧವಿಹಾರದಲ್ಲಿ ಪುಸ್ತಕ ಮೇಳದ ಉಪಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ಉಪಸಮಿತಿ ಸದಸ್ಯರು ಪುಸ್ತಕ ಮೇಳವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ಬಿ.ಎಚ್. ನಾಡಗಿರಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚನ್ನು ಕಟ್ಟಿಮನಿ, ಮಾನವ ಬಂಧುತ್ವ ವೇದಿಕೆಯ ಪ್ರಭುಗೌಡ ಪಾಟೀಲ, ಬೌದ್ಧವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ, ಉಪಾಧ್ಯಕ್ಷ ಶಶಿಕಾಂತ ಹೊನವಾಡಕರ್, ಪ್ರಧಾನ ಕಾರ್ಯದರ್ಶಿ ನಾಗರಾಜ ಲಂಬು, ನಿರ್ದೇಶಕ ರಾಜೇಶ ತೊರವಿ, ಸಂಘಟಕರಾದ ಅನಿಲ ಹೊಸಮನಿ, ಯಮನಪ್ಪ ಗುಣಕಿ, ಕೆ.ಎಂ. ಕೂಡಲಗಿ, ಮಿಲನಕುಮಾರ ನಾಮದಾರ, ಅಪ್ಪಾಸಾಹೇಬ ಯರನಾಳ, ಸುಖದೇವ ಕಟ್ಟಿಮ ಸುಭಾಸ ಹೊನಕಂಠಿ, ದಾನೇಶ ಅವಟಿ, ಭೀಮರಾವ ತಳಕೇರಿ, ಸಂತೋಷ ಶಹಾಪುರ, ಮಹಾಂತೇಶ ಕಟ್ಟಿಮನಿ, ಸಂಘರ್ಷ ಹೊಸಮನಿ, ಬಿ.ಆರ್. ಬಮಸೋಡೆ ಎಂ.ಇ.ಬಿ. ಹಳ್ಳದಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...

ವಿಜಯಪುರ | KPSನಡಿ ಗ್ರಾಮೀಣ ಶಾಲೆಗಳನ್ನು ಮುಚ್ಚುವುದು ಖಂಡನೀಯ: ಹಿರಿಯ ಸಾಹಿತಿ ಹ.ಮ. ಪೂಜಾರ

ರಾಜ್ಯದಲ್ಲಿ 'ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚುವುದನ್ನು ನಾವು ಖಂಡಿಸುತ್ತೇವೆ. ಎಲ್ಲೆಲ್ಲಿ ಶಾಲೆಗಳನ್ನು...