ವಿಜಯಪುರ | ಫೆ.23ರಿಂದ ಉಚಿತ ಹೈಪೋಥೈರಾಯ್ಡಿಸಮ್ ತಪಾಸಣೆ!

Date:

ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ‌ ಫೆಬ್ರುವರಿ 23 ರಿಂದ ಮಾರ್ಚ್ 7ರವರೆಗೆ 15 ದಿನಗಳ ಕಾಲ ಹೈಪೋಥೈರಾಯ್ಡಿಸಮ್ ಕುರಿತು ಉಚಿತ ತಪಾಸಣೆ ಮತ್ತು ಆಯುರ್ವೇದ ಹಾಗೂ ಯೋಗ ಚಿಕಿತ್ಸೆ ಶಿಬಿರ ನಡೆಯಲಿದೆ.

ಹೈಪೋಥೈರಾಯ್ಡಿಸಮ್ ದೃಢಪಟ್ಟಿರುವ ಮತ್ತು ತೂಕ ಹೆಚ್ಚಾಗುವುದು, ಕೂದಲು ಉದುರುವುದು, ಚರ್ಮ ಒಣಗುವುದು, ಸದಾ ದಣಿವು, ಚಳಿ ಹೆಚ್ಚು ಅನಿಸುವುದು, ಮಲ ಬದ್ಧತೆ, ಖಿನ್ನತೆ, ಹಾಗೂ ಮಹಿಳೆಯರ ಮಾಸಿಕ ಅಸಮತೋಲನ ಈ ಲಕ್ಷಣಗಳನ್ನು ಹೊಂದಿರುವವರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೊಂದಾಯಿಸಲು ಕಾಲೇಜಿನ ವೈದ್ಯೆ ಡಾ. ಭುವನೇಶ್ವರಿ ಪಾಟೀಲರನ್ನು ಸಂಪರ್ಕಿಸಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಆಯುರ್ವೇದ ಮಹಾವಿದ್ಯಾಲಯದ ಹೈಟೆಕ್ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.‌ ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಮಹಿಳಾ ವಿವಿಯಲ್ಲಿ ರಾಜ್ಯಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

ಹೆಚ್ಚಿನ ಮಾಹಿತಿಗಾಗಿ‌ ಮೊಬೈಲ್ ಸಂಖ್ಯೆ: 8123595928 ಮತ್ತು 9739781811 ಸಂಪರ್ಕಿಸಬಹುದಾಗಿದೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...