ವಿಜಯಪುರ | ಸವಾಲುಗಳ ಮೀರಿ ಮಹಿಳೆ ಸಾಧಿಸುತ್ತಿದ್ದಾಳೆ: ಸಿದ್ದಪ್ಪ ಬಿಂಜಿಗೇರಿ

Date:

ಮಹಿಳೆ ಇಂದು ಎಲ್ಲ ರಂಗದಲ್ಲಿಯೂ ಉನ್ನತವಾದ ಸಾಧನೆಯ ನಗೆ ಬೀರಿದ್ದಾಳೆ. ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಳು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸ್ವ ಸ್ವಾಮರ್ಥ್ಯದ ಮೇಲೆ ಇಂದು ಎಲ್ಲ ರಂಗದಲ್ಲಿಯೂ ಸಾಧನೆ ತೋರಿದ್ದಾಳೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವಿಜಯಪುರ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಿಗೇರಿ ಹೇಳಿದರು.

ವಿಜಯಪುರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಸಹಯೋಗದಲ್ಲಿ ಆಯೋಜಿಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಮಹಿಳೆ ಇಂದು ವಿಮಾನ ನಡೆಸುವ ಜೊತೆಗೆ ನೌಕೆಯನ್ನೂ ಸಹ ಸಮರ್ಥವಾಗಿ ಚಲಾಯಿಸುವ ಮಟ್ಟಕ್ಕೆ ಬೆಳೆದಿದ್ದಾಳೆ. ಪ್ರತಿ ಬಾರಿಯ ಫಲಿತಾಂಶದಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸುತ್ತಿದ್ದಾರೆ. ತೊಟ್ಟಿಲು ತೂಗುವ ಕೈ ವಿಶ್ವವನ್ನೇ ಆಳಬಲ್ಲದು ಎಂಬುದನ್ನು ನಿರೂಪಿಸಿದ್ದಾಳೆ” ಎಂದರು.

ಮುಖ್ಯ ಅತಿಥಿಯಾಗಿದ್ದ ಉಷಾ ಹಿರೇಮಠ ಮಾತನಾಡಿ, “ಮಹಿಳೆ ಅಪಾರ ಶಕ್ತಿವಂತಳು, ಕರುಣೆ, ವಾತ್ಸಲ್ಯ ದ ಪ್ರತಿರೂಪ, ಮಹಿಳೆಗೆ ಸಾಧನೆ ತೋರಲು ವೇದಿಕೆ ಬೇಕು. ಯಾವ ಸವಾಲನ್ನು ಆಕೆ ಸಮರ್ಥವಾಗಿ ನಿಭಾಯಿಸುವ ಗಟ್ಟಿತನ ಹೆಣ್ಣಿಗೆ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಅಂಬೇಡ್ಕರ್‌ ಆದರ್ಶಗಳನ್ನು ಅಳವಡಿಕೊಳ್ಳಿ: ಡಾ. ಔದ್ರಾಮ್

ಮುಖ್ಯ ಅತಿಥಿಯಾಗಿದ್ದ ಮಾಧುರಿ ಪಾಟೀಲ ಮಾತನಾಡಿದರು. ಕಾರ್ಯನಿರ್ವಾಹಕ ಅಭಿಯಂತರ ಸಂತೋಷ ಪಾಟೀಲ, ವಾಹೀದ ಜಹಾಗೀರದಾರ, ರೇಖಾ ತೋಟಗೇರ, ಶೋಭಾ ಅಹೇರಿಕರ, ಶಿಲ್ಪಾ ಗಮ್ಮ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...