ಬೀದರ್‌ | ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯರಾಗಿ ವಿನಯ ಮಾಳಗೆ ನೇಮಕ

Date:

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಗೆ ಬೀದರ್ ನಗರದ ಟೀಮ್‌ ಯುವಾ ಸಂಸ್ಥೆಯ ಸಂಯೋಜಕ, ಪರಿಸರ ಹೋರಾಟಗಾರ ವಿನಯಕುಮಾರ್ ಮಾಳಗೆ ಅವರನ್ನು ಸದಸ್ಯರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಮುಂದಿನ ಮೂರು ವರ್ಷಗಳ ಅವಧಿಗೆ ಮಂಡಳಿಯನ್ನು ಪುನರ್ ರಚಿಸಿ, ಹೊಸದಾಗಿ ಸದಸ್ಯರನ್ನು ನೇಮಿಸಲಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಜಿ ಮಂಜುಳಾ ತಿಳಿಸಿದ್ದಾರೆ.

ವಿನಯ ಮಾಳಗೆ ಅವರು ಟೀಂ ಯುವಾ ಸಂಸ್ಥೆಯ ಸಂಯೋಜಕರಾಗಿ ಒಂದು ದಶಕದಿಂದ ಜಿಲ್ಲೆಯ ಐತಿಹಾಸಿಕ ಕರೇಜ್‌, ಪರಿಸರ ಸೇರಿದಂತೆ ಐತಿಹಾಸಿಕ ತಾಣಗಳ ಸಂರಕ್ಷಣೆಯ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಇದೀಗ ಸರ್ಕಾರ ಅವರನ್ನು ವನ್ಯ ಜೀವಿ ಮಂಡಳಿಯ ಸದಸ್ಯರಾಗಿ ನೇಮಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...