ಬೀದರ್‌ | ಮತದಾನ ಜಾಗೃತಿ ಪ್ರತಿಯೊಬ್ಬರ ಜವಾಬ್ದಾರಿ : ಪ್ರೊ.ಬಿ.ಎಸ್.ಬಿರಾದಾರ್

Date:

ಅತಿದೊಡ್ಡ ಜನಸಂಖ್ಯೆ ಹೊಂದಿರುವ ಭಾರತದ ಸದೃಢ ಅಭಿವೃದ್ಧಿ ಹಾಗೂ ಸುಸ್ಥಿರ ಸರ್ಕಾರದ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಜಾಗೃತಿ ಮೂಡಿಸಿ ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಬೆಲೆ ಬರುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್‌ ಹೇಳಿದರು.

ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ʼಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಮತದಾನವು ಮಹತ್ವದ ಪಾತ್ರ ವಹಿಸುತ್ತದೆ. ಹೆಚ್ಚಿನ ಯುವ ಜನಾಂಗವನ್ನು ಹೊಂದಿರುವ ಭಾರತದಂತಹ ದೇಶದಲ್ಲಿ ಮತದಾನದ ಅವಶ್ಯಕತೆಯಿದೆ. ಎಲ್ಲರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ (ಆಡಳಿತ) ಸುರೇಖಾ ಕೆ.ಎ.ಎಸ್. ಅವರು ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ʼಪ್ರಸ್ತುತ ದಿನಗಳಲ್ಲಿ ಮತದಾನದ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಎಷ್ಟೋ ಜನ ಯುವಕರು ಜಾಗೃತೆಯ ಕೊರತೆಯಿಂದ ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಯುವಕರು ಗೂಗಲ್ ಪ್ಲೇ ಸ್ಟೋರ್‌ನ ವೋಟರ್ ಹೆಲ್ಪ್‌ಲೈನ್ ಆಪ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ವಿದ್ಯಾವಂತರು, ಯುವ ಸಮೂಹ ಮತದಾನ ಕುರಿತು ಹೆಚ್ಚಿನ ಜಾಗೃತಿ ಮಾಡಬೇಕುʼ ಎಂದರು.

ಈ ಸುದ್ದಿ ಓದಿದ್ದೀರಾ? ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ: ಸಿಎಂ ಘೋಷಣೆ

ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯಕ, ವಿಶೇಷಾಧಿಕಾರಿಗಳಾದ ಡಾ.ರವೀಂದ್ರನಾಥ ಗಬಾಡಿ ಸೇರಿದಂತೆ ವಿಶ್ವವಿದ್ಯಾಲಯದ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...