ಉಡುಪಿ | ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ಜನಜಾಗೃತಿ ಅತ್ಯಗತ್ಯ – ಅಡ್ವಕೇಟ್ ಸುಧೀರ್ ಕುಮಾರ್ ಮುರೋಳಿ

Date:

ಭಾರತದ ಬಹು ಸಂಸ್ಕೃತಿ, ಸಂವಿಧಾನ ಅರ್ಥ ಆಗದವರು ವಕ್ಫ್ ತಿದ್ದುಪಡಿ ಮಸೂದೆಯನ್ನು ತರಲು ಹೊರಟಿದ್ದಾರೆ, ಈಗಾಗಲೇ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಸರಿಯಾದ ಪಾಠ ಕಲಿಸಿಯಾಗಿದೆ ಪಾಠ ಕಲಿತ ಸರ್ಕಾರ ನಂತರ ತನ್ನ ನಿಲುವನ್ನು ಬದಲಾಯಿಸಿ ಪೌರತ್ವ ತಿದ್ದುಪಡಿ ಕಾಯ್ದೆ ಪೌರತ್ವ ಕಸಿಯುವುದಕ್ಕಲ್ಲ ಬದಲಾಗಿ ಪೌರತ್ವ ನೀಡಲು ತಂದಿರುವ ಕಾಯ್ದೆ ಎಂದು ತನ್ನ ಕ್ರೋನಾಲಜಿಯನ್ನೇ ಬದಲಾಯಿಸಿತು ಈಗಲೂ ಸಹ ಸಂವಿಧಾನ ವಿರೋಧಿ ವಕ್ಫ್ ತಿದ್ದುಪಡಿ ಮಸೂದೆಯನ್ನು ತರಲು ನಾವು ಬಿಡುವುದಿಲ್ಲ ಮತ್ತು ಎಂದೂ ಸಹ ಕಾಯ್ದೆ ಆಗಲು ಸಾಧ್ಯವಿಲ್ಲ ಎಂದು ವಕೀಲರಾದ ಸುಧೀರ್ ಕುಮಾರ್ ಮುರೋಳಿ ಹೇಳಿದರು.

ಅವರು ಬ್ರಹ್ಮಾವರದ ಮದರ್ ಪ್ಯಾಲೇಸ್ ಆಡಿಟೋರಿಯಂ ನಲ್ಲಿ ಕರ್ನಾಟಕ ಮುಸ್ಲಿಮ್ ಜಮಾಅತ್ ಉಡುಪಿ ಜಿಲ್ಲೆ ವತಿಯಿಂದ ನಡೆದ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ಮಾತನಾಡಿದರು. ‌

1004572002

ವಕ್ಫ್ ಮತ್ತು ಇಸ್ಲಾಮೀ ಶರಿಯತ್ ವಿಷಯವಾಗಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಧರ್ಮ ಗುರುಗಳಾದ ಮುಹಮ್ಮದ್ ಅನ್ವರ್ ಅಸ್’ಅದಿ, ಕಳೆದ ಎಪ್ಪತ್ತೈದು ವರ್ಷಗಳಿಂದ ಭಾರತೀಯ ಮುಸ್ಲಿಮರನ್ನು ಕೇವಲ ಓಟ್ ಬ್ಯಾಂಕ್ ಗಾಗಿ ಉಪಯೋಗಿಸುತ್ತಿದ್ದಾರೆ. 14% ಮುಸ್ಲಿಮರು ಇಲ್ಲಿ ಹಲವಾರು ತೊಂದರೆಗಳು ಅನುಭವಿಸುತ್ತಿದ್ದೇವೆ ಎನ್ ಆರ್ ಸಿ, ಸಿಎಎ ಸಮಯದಲ್ಲಿ ಅನುಭವಿಸಿದ ತೊಂದರೆ ಇನ್ನೇನು ಮುಗಿಯಿತು ಎನ್ನುವಾಗ ವಕ್ಫ್ ತಿದ್ದುಪಡಿ ಮಸೂದೆ ನಮ್ಮ ಮುಂದೆ ತಂದಿದ್ದಾರೆ. ಮುಸ್ಲಿಮರ ಸಮಸ್ಯೆಗಳಿಗೆ ರಾಜಕೀಯವಾಗಿ ಪರಿಹಾರ ಕಂಡುಕೊಳ್ಳದೆ ನಾವೇ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004572016

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಮುಸ್ಲಿಮ್ ಜಮಾತ್, ಉಡುಪಿ ಜಿಲ್ಲಾಧ್ಯಕ್ಷರಾದ ಬಿಎಸ್ಎಫ್ ಮುಹಮ್ಮದ್ ರಫೀಕ್ ವಹಿಸಿದ್ದರು. ಕರ್ನಾಟಕ ಮುಸ್ಲಿಮ್ ಜಮಾತ್ ಉಡುಪಿ‌ ಜಿಲ್ಲಾ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ ಸ್ವಾಗತಿಸಿದರು, ಕರ್ನಾಟಕ ಮುಸ್ಲಿಮ್ ಜಮಾತ್, ಉಡುಪಿ ಜಿಲ್ಲಾ ಸಮಿತಿಯ ಅಸೈಯ್ಯದ್ ಜಾಫರ್ ಅಸ್ಸಖಾಫ್ ತಂಗಳ್ ಕೋಟೇಶ್ವರ ಕರ್ನಾಟಕ ಮುಸ್ಲಿಮ್ ಜಮಾತ್ ಉಡುಪಿ‌ ಜಿಲ್ಲಾ ಕಾನೂನು ಸಲಹೆಗಾರರಾದ ಅಡ್ವಕೇಟ್ ಹಂಝತ್ ಹೆಜಮಾಡಿ, ಕರ್ನಾಟಕ ಮುಸ್ಲಿಮ್ ಜಮಾತ್ ಉಡುಪಿ‌ ಜಿಲ್ಲಾ ಹಿರಿಯ ಸಲಹೆಗಾರರಾದ ಅಬ್ದುರ್ರೆಹಮಾನ್ ರಝ್ವಿ ಕಲ್ಕಟ್ಟ ಮಾತನಾಡಿದರು. ಸುಭ್ಹಾನ್ ಹೊನ್ನಾಳ ಕಾರ್ಯಕ್ರಮ ನಿರೂಪಿಸಿ ಧನ್ತವಾದವಿತ್ತರು.

1004572017
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...