ಉಡುಪಿ | ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ಮುಸ್ಲಿಮ್ ಒಕ್ಕೂಟ ಬೆಂಬಲ

Date:

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನ ಅಡ್ಯಾರ್ ನಲ್ಲಿ ಶುಕ್ರವಾರ ನಡೆಯುವ ಬೃಹತ್‌ ಪ್ರತಿಭಟನೆಯಲ್ಲಿ ಸರ್ವರೂ ಭಾಗವಹಿಸುವಂತೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕರೆ ನೀಡಿದೆ.

ವಕ್ಸ್ ಸ್ವತ್ತು ಯಾವತ್ತೂ ಇತರರ ಸ್ವತ್ತು ಅಲ್ಲ. ಸರಕಾರದ ಸ್ವತ್ತೂ ಅಲ್ಲ. ಸರಕಾರವೋ ಇತರರೋ ಅದರಲ್ಲಿ ಹಸ್ತಕ್ಷೇಪ ಸಲ್ಲಿಸುವಂತಿಲ್ಲ, ಆ ಸ್ವತ್ತುಗಳೆಲ್ಲವೂ ಅಲ್ಲಾಹನ ಮಾರ್ಗದಲ್ಲಿ ಮೀಸಲಿಟ್ಟದ್ದು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರವು ಜಾರಿಗೆ ತಂದ ವಕ್ಷೆ ತಿದ್ದುಪಡಿ ಮಸೂದೆಯ ವಿರುದ್ದ ಕರ್ನಾಟಕ ಉಲಮಾ ಕೋರ್ಡಿನೇಶನ್ ವತಿಯಿಂದ ಉಭಯ ಖಾಝಿಗಳ ನೇತೃತ್ವದಲ್ಲಿ ನಾಳೆ (ಎ.18) ಮಂಗಳೂರು ಅಡ್ಯಾರ್ ಕಣ್ಣೂರುನಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸಿದ್ದು ಉಡುಪಿ ಜಿಲ್ಲೆಯ ಎಲ್ಲಾ ಸದಸ್ಯರು ಕಾರ್ಯಕರ್ತರು, ಹಿತೈಷಿಗಳು, ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನಾ ಸಭೆಯನ್ನು ಯಶಸ್ವಿಯಾಗಿ ನಡೆಸಿಕೊಂಡುವಂತೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಮಹಮ್ಮದ್ ಮೌಲಾ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...