ಮೈಸೂರು | ಹೋಟೆಲ್ ಗಳಲ್ಲಿ ನೀರಿನ ಮಿತ ಬಳಕೆ ಜಾಗೃತಿ ಅಭಿಯಾನ

Date:

ಮೈಸೂರು ನಗರದ ನಜರ್ಬಾದ್ ದಕ್ಷಿಣಪಾಕ ಹೋಟೆಲ್ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ‘ವಿಶ್ವ ಜಲ ದಿನಾಚರಣೆ’ ಅಂಗವಾಗಿ ಹೋಟೆಲ್ ಗಳಲ್ಲಿ ನೀರಿನ ಮಿತ ಬಳಕೆ ಜಾಗೃತಿ ಅಭಿಯಾನದ ಮೂಲಕ ಗ್ರಾಹಕರು ನೀರನ್ನು ಹಿತಮಿತವಾಗಿ ಬಳಸುವಂತೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಮನವಿ ಮಾಡಿದರು.

” ನಾಗರೀಕತೆಗಳು ಬೆಳೆದಿದ್ದೇ ನೀರಿನ ದಡದಲ್ಲಿ. ನೀರಿಲ್ಲದೆ ಜೀವವಿಲ್ಲ. ಹಾಗಾಗಿ, ನಾವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಬಳಸಬೇಕು. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು. ದರ ಪಟ್ಟಿಯನ್ನು ಪ್ರಕಟಿಸಿದಂತೆ, ನೀರಿನ ಮಹತ್ವದ ಬಗ್ಗೆ ಅರಿವು ಮೂಡಿಸುವತ್ತ ಹೆಜ್ಜೆ ಇಡಬೇಕಾಗಿದೆ. ಗ್ರಾಹಕರು ಏನಾದರೂ ಅಂದು ಕೊಳ್ಳಲಿ. ಆದರೆ ನೀರನ್ನು ಮಿತವಾಗಿ ಬಳಸಿ ಎಂಬಂತಹ ಜಾಗೃತಿಯ ಬರಹಗಳು ಹೋಟೆಲ್ ಗೋಡೆಗಳಲ್ಲಿ ಕಾಣಿಸು ವಂತೆ ಪ್ರಕಟಿಸುವುದು ಒಳಿತು.
ನೀರಿನ ತೀವ್ರತೆಯ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ, ನೀರಿನ ಮಹತ್ವದ ಪೋಸ್ಟರ್‌ಗಳನ್ನು ಅಂಟಿಸಿ. ಇನ್ನು ಹೆಚ್ಚಿನ ಮಟ್ಟದಲ್ಲಿ ಗ್ರಾಹಕರಿಗೆ ಜಾಗೃತಿ ಮೂಡಿಸಲು ಮುಂದಾಗೋಣ ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಜತ್ತಿ ಪ್ರಸಾದ್, ಮಹಾನ್ ಶ್ರೇಯಸ್, ಎಸ್ ಎನ್ ರಾಜೇಶ್, ರಾಕೇಶ್ ಹಾಗೂ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...