ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂ-ಮುಸ್ಲಿಮರು: ಸಿದ್ದರಾಮಯ್ಯ

Date:

ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಮಂಗಳೂರಿನ ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು. ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ‌ ಎಂದರು.

ಇದನ್ನು ಓದಿದ್ದೀರಾ? ಮಂಗಳೂರು | ಅಭಿವೃದ್ಧಿಯಲ್ಲಿ ರಾಜಕೀಯ ಬೇಡ: ವೇದಿಕೆಯಲ್ಲೇ ಬಿಜೆಪಿ ಶಾಸಕ ಕಾಮತ್‌ಗೆ ಪಾಠ ಮಾಡಿದ ಸಿಎಂ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು ಎಂದು ಹೇಳಿದರು.

ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಮಿತಿ ಇಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾ. ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಸರ್ವ ಧರ್ಮ, ಸರ್ವ ಜಾತಿಯವರಿಗೆ ಸಲ್ಲುವಂಥವು ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...