ಜೆಡಿಎಸ್‌ ನಾಯಕರನ್ನು ರಕ್ಷಿಸಿಕೊಳ್ಳದಿದ್ದರೆ ನಮಗೆ ಕ್ಷಮೆ ಇರಲ್ಲ: ಶಾಸಕ ಸಮೃದ್ಧಿ ಮಂಜುನಾಥ್

Date:

ಜೆಡಿಎಸ್‌ ಪಕ್ಷ ಆರ್‌ಸಿಬಿ ತಂಡ ಇದ್ದಂತೆ. ಸೋಲಲಿ, ಗೆಲ್ಲಲಿ, ಅಭಿಮಾನಿಗಳ ಹವಾ ಕಡಿಮೆ ಆಗೋದಿಲ್ಲ. ಜೆಡಿಎಸ್‌ ನಾಯಕರನ್ನು ರಕ್ಷಿಸಿಕೊಳ್ಳದಿದ್ದರೆ ನಮಗೆ ಕ್ಷಮೆ ಇರೋದಿಲ್ಲ ಎಂದು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ ಹೇಳಿದರು.

“ತಾತನ ಹಾದಿಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಪ್ರವಾಸ ಮಾಡಿ ಜೆಡಿಎಸ್‌ ಪಕ್ಷವನ್ನು ಸಂಘಟನೆ ಮಾಡಿ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಶಕ್ತಿ ಕೊಟ್ಟಂತೆ ಆಗಿದೆ. ಅವರ ಹೆಗಲಿಗೆ ಹೆಗಲು ಕೊಟ್ಟು ಅವರ ಜೊತೆಯಲ್ಲಿ ಪಕ್ಷ ಸಂಘಟನೆ ಮಾಡಿ 2028ರಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಕುಮಾರಣ್ಣ ಅವರನ್ನು ಸಿಎಂ ಮಾಡುವುದೇ ನಮ್ಮ ಗುರಿ” ಎಂದರು.

“ಸಂಘಟನೆಗೆ ಒತ್ತು ಕೊಟ್ಟರೆ ನಮ್ಮ ಮುಂದೆ ತೊಡೆ ತಟ್ಟುವ ವ್ಯಕ್ತಿ ನಮ್ಮ ಯಾರೂ ಇರೋದಿಲ್ಲ. ಸಂಸದ ಮಲ್ಲೇಶ್ ಬಾಬು ಆಚೆ ಬಂದರೆ ವಿರೋಧಿಗಳಿಗೆ ಒಂದು ಆಟ ತೋರಿಸೋಣ. ನೀವು ಸೈಲಂಟಾಗಿದ್ದರೆ ಏನು ಮಾಡೋದಿಕ್ಕೂ ಆಗೋದಿಲ್ಲ. ನಿಮ್ಮನ್ನ ದೊಡ್ಡ ಮಟ್ಟದಲ್ಲಿ ಗೆಲ್ಲಿಸಿದ್ದೀವಿ. ಇದನ್ನ ಅರ್ಥ ಮಾಡಿಕೊಳ್ಳಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ದೂರುದಾರನ ಮಾಹಿತಿ ಬಹಿರಂಗಪಡಿಸಿದವರ ವಿರುದ್ಧ ಪ್ರತ್ಯೇಕ ತನಿಖೆ: ಎಸ್‌ಪಿ

“ಮಾತು ಕೊಟ್ಟ ಮೇಲೆ ಉಳಿಸಿ ಕೊಳ್ಳುವ ಕೆಲಸ ಮಾಡುತ್ತೇನೆ. ನಮ್ಮ ಗೆಲುವಿಗೆ ಕಾರ್ಯಕರ್ತರು-ಮುಖಂಡರು ಹಗಲು ರಾತ್ರಿ ಎನ್ನದೆ ದುಡಿದಿದ್ದಾರೆ. ಅವರಿಗಾಗಿ ನಾವು ರಾಜಕಾರಣ ಮಾಡಬೇಕು. ಅವರನ್ನು ರಕ್ಷಣೆ ಮಾಡಿಕೊಳ್ಳಬೇಕು, ಇಲ್ಲವಾದರೆ ನಮ್ಮನ್ನ ಅವರು ಕ್ಷಮಿಸೋದಿಲ್ಲ. ಮುಂದಿನ ದಿನಗಳಲ್ಲಿ ಬೇರೆ ರಾಜಕಾರಣ ಮಾಡಿ ತೋರಿಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...