ಹಾಸನ l ರೈತನ ಮೇಲೆ ಕಾಡಾನೆ ದಾಳಿ: ಪ್ರಾಣಾಪಾಯದಿಂದ ಪಾರು

Date:

ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನೋರ್ವನ ಮೇಲೆ ಆರು ಕಾಡಾನೆಗಳು ದಾಳಿ ನಡೆಸಿದ್ದು, ಆತ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಗೊಂಡ ರೈತನನ್ನು ಬಿಕ್ಕೋಡು ಗ್ರಾಮದ ಬಿ.ಬಿ ನಾಗೇಶ್ ಎಂದು ಗುರುತಿಸಲಾಗಿದೆ.

Screenshot 2024 11 17 22 03 52 64 9c9388b9166bc4b41bce5a3ca423d863

ಹಾಸನ ಜಿಲ್ಲೆ ಬೇಲೂರು ತಾಲೂಕು ಬಿಕ್ಕೋಡು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಎಂದಿನಂತೆ ಬೈಕ್‌ನಲ್ಲಿ ಕಾಫಿ ತೋಟಕ್ಕೆ ತೆರಳುತ್ತಿದ್ದಾಗ ಆರು ಆನೆಗಳು ಏಕಾಏಕಿ ದಾಳಿ ನಡೆಸಿವೆ. ಗಾಬರಿಗೊಂಡ ಬಿ.ಬಿ ನಾಗೇಶ್ ಅವರು ತಕ್ಷಣವೇ ಬೈಕ್‌ ಬೀಳಿಸಿ ಅಲ್ಲಿಂದ ಓಡಿ, ಜೀವ ಉಳಿಸಿಕೊಂಡಿದ್ದಾರೆ. ಗಾಯಾಳು ಆದ ಬಿ.ಬಿ ನಾಗೇಶ್ ಅವರನ್ನು ಬೇಲೂರು ತಾಲುಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ₹1.49 ಕೋಟಿ ಹಣ ದುರುಪಯೋಗ; ಗ್ರಾ.ಪಂ ಕಾರ್ಯದರ್ಶಿ ಪಿ ಎನ್ ಭುವನ್ ಅಮಾನತು

ಕಾಫಿ ತೋಟದಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದು ರೈತರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...