ಬಸ್‌ನಲ್ಲೇ ಮಗುವಿಗೆ ಜನ್ಮ; ನಿರ್ವಾಹಕಿ ಕಾರ್ಯಕ್ಕೆ ಶ್ಲಾಘನೆ

Date:

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಿರ್ವಾಹಕಿಯೊಬ್ಬರು ತುಂಬು ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ನಡೆದಿದೆ. ಈ ಮಾನವೀಯ ಕಾರ್ಯವನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ ಸತ್ಯವತಿ ಶ್ಲಾಘಿಸಿದ್ದಾರೆ.  

ಮೇ 15ರಂದು ಬಿಹಾರ ಮೂಲದ ಗರ್ಭಿಣಿ ಮಹಿಳೆ ಕೂಲಿ ಕೆಲಸಕ್ಕಾಗಿ ಚಿಕ್ಕಮಗಳೂರು ಬಸ್‌ನಲ್ಲಿ ಮೂಡುಗೆರೆಗೆ ಪ್ರಯಾಣಿಸುತ್ತಿದ್ದರು. ಮಧ್ಯಾಹ್ನ ಒಂದು ಗಂಟೆಗೆ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಇದನ್ನು ಗ್ರಹಿಸಿದ ನಿರ್ವಾಹಕಿ ವಸಂತಮ್ಮ ಬಸ್ ನಿಲ್ಲಿಸಲು ಸೂಚಿಸಿ, ಬಸ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿದ್ದಾರೆ. ಹೆರಿಗೆಗೆ ಬಸ್‌ನಲ್ಲಿದ್ದ ಬೆಂಗಳೂರು ಮೂಲದ ಮಹಿಳೆಯೊಬ್ಬರು ಸಹ ಸಹಾಯ ಮಾಡಿದ್ದಾರೆ.

ಮಹಿಳೆ ಆರ್ಥಿಕವಾಗಿ ದುರ್ಬಲರಾಗಿದ್ದ ಕಾರಣ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅರಿತ ಬಸ್‌ ಸಿಬ್ಬಂದಿ ಮತ್ತು ಪ್ರಯಾಣಿಕರು ಮಹಿಳೆಯ ತುರ್ತು ಖರ್ಚಿಗಾಗಿ ₹1500 ನೀಡಿದ್ದಾರೆ. ತಾಯಿ ಮತ್ತು ಮಗುವನ್ನು ಆಂಬುಲೆನ್ಸ್ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸದ್ಯ ತಾಯಿ-ಮದು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಕಾಲದಲ್ಲಿ ಗರ್ಭಿಣಿಗೆ ಸ್ಪಂದಿಸಿ ಮಗು‌ ಮತ್ತು ತಾಯಿಯನ್ನು‌ ಉಳಿಸಿ, ಮಾನವೀಯತೆ ಮೆರೆದ ನಿರ್ವಾಹಕಿ ಕಾರ್ಯವನ್ನು ವ್ಯವಸ್ಥಾಪಕ ನಿರ್ದೇಶಕರಾದ ಜಿ.ಸತ್ಯವತಿ ಶ್ಲಾಘಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...