ಕಟ್ಟಡ ಕೆಲಸದ ವೇಳೆ 9ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

Date:

ವಸತಿ ಸಮುಚ್ಚಯದ ನಿರ್ಮಾಣ ಕೆಲಸ ಮಾಡುತ್ತಿದ್ದ ಕಟ್ಟಡ ಕಾರ್ಮಿಕರೊಬ್ಬರು ಕೆಲಸದ ವೇಳೆ 9ನೇ ಮಹಡಿಯಿಂದ ಬಿದ್ದು, ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ರಾಚೇನಹಳ್ಳಿಯ ಬ್ರಿಗೇಡ್ ಲಗೂನ್‌ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಸಂಜೆ ದುರ್ಘಟನೆ ಸಂಭವಿಸಿದೆ. ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕ, ಕಾಲು ಜಾರಿ ಬಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಇದ್ದಿದ್ದರಿಂದ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಮೃತಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...