ಹಾಸನ l ಶ್ರೀ ಬಸವೇಶ್ವರ, ಶ್ರೀ ಕಳಿವೀರ್ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು

Date:

ವಿಶ್ವ ಪರಿಸರ ದಿನಾಚರಣೆಯನ್ನು ಶ್ರೀ ಬಸವೇಶ್ವರ ಪ್ರೌಢಶಾಲೆ ಮತ್ತು ಶ್ರೀ ಕಲಿವೀರ್ ವಸತಿ ಪ್ರೌಢ ಶಾಲೆಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.

ಪ್ರತಿ ವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ದೇಶದಲ್ಲೇ, ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗೆಯೇ, ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ ಎಂದು ಮುಖ್ಯ ಶಿಕ್ಷಕರು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ಜೂನ್ 9ರಂದು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಿಗೆ ಹಾಸನ ಜಿಲ್ಲಾ ನಾಗರಿಕ ಸನ್ಮಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮವನ್ನು ಮೇರಾ ಯುವ ಭಾರತ್. ಅರಣ್ಯ ಇಲಾಖೆ ಬೈರಾಪುರ, ಶ್ರೀ ಕಲಿವೀರ್ ವಸತಿ ಪ್ರೌಢಶಾಲೆ, ರಾಷ್ಟ್ರೀಯ ಸೇವಾ ಯೋಜನೆ, ಮಧುಶ್ರೀ ಮಹಿಳಾ ಸಮಾಜ. ಇವರ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಹರೀಶ ಕೆ ಟಿ, ಆನಂದ, ದಿವ್ಯ, ಪ್ರಮೋದ್, ನಿರಂಜನ, ಮನೋಜ್, ಕೀರ್ತಿ, ಹಾಗೂ ಶಾಲೆಯಲ್ಲಿ ಶಿಕ್ಷಕರಾದ ಶಿವಪ್ಪಗೌಡ, ಸಿ ಮಂಜುನಾಥ, ನೀಲಕಂಠ, ಸುಶ್ಮಿತಾ, ಅರುಣ, ನಿಂಗಪ್ಪ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...