ಬೀದರ್‌ ಕೋಟೆಯಲ್ಲಿ ವಿಶ್ವ ಯೋಗ ದಿನಾಚರಣೆ ; ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾಗಿ

Date:

ಬೀದರ್‌ ನಗರದ ಬಹಮನಿ ಕೋಟೆ ಆವರಣದಲ್ಲಿ ಶನಿವಾರ ಬೆಳಿಗ್ಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಬೀದರ್‌ ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

WhatsApp Image 2025 06 21 at 9.10.27 AM
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ನೂರಾರು ಜನರು ಭಾಗವಹಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಯೋಗವು ಕೇವಲ ಶಾರೀರಿಕ ವ್ಯಾಯಾಮವಲ್ಲ, ಅದು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ಶ್ರೇಷ್ಠ ಪಥವಾಗಿದೆ.ನಮ್ಮ ಭಾರತೀಯ ಸಂಸ್ಕೃತಿ ಕೊಟ್ಟ ಅತ್ಯಮೂಲ್ಯ ಕೊಡುಗೆಗಳಲ್ಲಿ ಯೋಗವೂ ಒಂದು. ಪ್ರತಿದಿನವೂ ಯೋಗ ಅಭ್ಯಾಸ ಮಾಡುವ ಮೂಲಕ ಆರೋಗ್ಯವಂತ ಬದುಕು ರೂಪಿಸೋಣʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 06 21 at 9.11.29 AM
ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ ಬದೋಲೆ, ಎಸ್ಪಿ ಪ್ರದೀಪ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ. ಹೆಚ್ಚುವರಿ ಎಸ್ಪಿ ಚಂದ್ರಕಾಂತ ಪೂಜಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ | ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ತೀರ್ಮಾನ: ಸಿದ್ದರಾಮಯ್ಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...