ಯಾದಗಿರಿ | ಚಾಲಕ, ನಿರ್ವಾಹಕ ಮೇಲೆ ಹಲ್ಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಬೆಳಗಾವಿ ಜಿಲ್ಲೆಯ ಬಾಳೆಕುಂದ್ರಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಹಕ ಮೇಲೆ ಹಲ್ಲೆ ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್.ಪಿ. ಪೃಥ್ವಿಕ್ ಶಂಕರ ಅವರ ಮುಖಾಂತರ ಗೃಹ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್.ವಿಶ್ವನಾಥ ನಾಯಕ ಮಾತನಾಡಿ, ʼಬೆಳಗಾವಿಯ ಗಡಿ ಭಾಗದಲ್ಲಿ ಎಂಇಎಸ್ ಮರಾಠಿ ಪುಂಡರ ಹಾವಳಿ ಹೆಚ್ಚಾಗಿದ್ದು‌, ಕನ್ನಡಿಗರ ಮೇಲೆ ಹಲ್ಲೆಗಳು ನಿರಂತರವಾಗಿ ಹೆಚ್ಚಾಗುತ್ತಿದ್ದು, ಸಾರಿಗೆ ಇಲಾಖೆಯ ನಿರ್ವಾಹಕರು ಕನ್ನಡದಲ್ಲಿ ಮಾತನಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದಲ್ಲದೆ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಹಲ್ಲೆ ನಡೆಸಿದ್ದು ಅತ್ಯಂತ ಖಂಡನೀಯ. ಹಲ್ಲೆ ನಡೆಸಿದ ಎಂಇಎಸ್ ಪುಂಡರನ್ನು ಗಡಿಪಾರು ಮಾಡಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಭೀಮು ಪೂಜಾರಿ, ಅಶೋಕರಡ್ಡಿ ಯಲ್ಹೇರಿ, ಮಲ್ಲಿಕಾರ್ಜುನ ಹತ್ತಿಕುಣಿ, ರಂಗನಾಥ ನಾಯಕ, ಈಶಪ್ಪ ಕಪನೂರ, ನವಾಜ ಖಾದ್ರಿ, ನಾಗರಾಜ ಸಾಹುಕಾರ, ರಾಜು ಹತ್ತಿಕುಣಿ, ಸುರೇಶ ಕಲ್ ಪಟ್ಟಿ, ಮರಲಿಂಗ ನಕ್ಕಲ್ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...