ಯಾದಗಿರಿ | ಸೊಳ್ಳೆಗಳ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ, ಚರಂಡಿಗಳ ಹೂಳೆತ್ತಲು ಕ್ರಮಕ್ಕೆ ಮನವಿ

Date:

ಯಾದಗಿರಿ ನಗರದ ಲಾಡೀಸ್‌ಗಲ್ಲಿಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್ ಮಷಿನ್‌ದಿಂದ ಔಷಧಿ ಸಿಂಪಡಿಸಿ, ಚರಂಡಿಗಳ ಹೂಳೆತ್ತಲು ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ (ರಿ) ಕರ್ನಾಟಕ ಯಾದಗಿರಿ ಜಿಲ್ಲಾ ಸಮಿತಿ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದೆ.

ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ರಾಹುಲ್ ಕೊಲ್ಲೂರಕರ ಮಾತನಾಡಿ, ಯಾದಗಿರಿ ನಗರದ ಎಲ್ಲಾ ವಾರ್ಡಗಳಲ್ಲಿ ಸೊಳ್ಳೆಗಳ ಕಾಟ ಜಾಸ್ತಿಯಾಗಿದೆ. ಜನರಿಗೆ ಮಲೇರಿಯಾ, ಡೆಂಗ್ಯೂ, ಕಾಲರಾ ರೋಗ ಹೆಚ್ಚುತ್ತಿದ್ದರೂ, ಚರಂಡಿಗಳ ಹೂಳು ತೆಗೆಯುತ್ತಿಲ್ಲ. ಸ್ವಚ್ಚತೆ ಕಾಪಾಡಿರುವುದಿಲ್ಲ. ಬೀದಿ ದೀಪಗಳನ್ನು ಕೂಡಾ ಅಳವಡಿಸಿಲ್ಲ. ಸುಮಾರು ದಿನಗಳಿಂದ ಹೂಳೇ ತೆಗೆದಿಲ್ಲ. ಈ ಬಗ್ಗೆ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುತ್ತಾರೆ ಎಂದು ಆರೋಪಿಸಿದರು.

ಆದ ಕಾರಣ ತಾವು ದಯಮಾಡಿ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್ ಮಷಿನ್‌ದಿಂದ ಔಷಧಿ ಸಿಂಪಡಿಸಿ, ಚರಂಡಿ ಹೂಳು ತೆಗೆದು ಅಗತ್ಯ ಕ್ರಮ ಕೈಗೊಳ್ಳಲು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ಕ್ರಮಕ್ಕೆ ಮುಂದಾಗದೇ ಹೋದರೆ ಮುಂದಿನ ದಿನ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸುವುದರ ಮೂಲಕ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾ.ಅಧ್ಯಕ್ಷ ರಮೇಶ, ಸಹ ಕಾರ್ಯದರ್ಶಿ ಆಕಾಶ ಸಾಳುಂಕೆ, ಜಿ.ಸ. ಸದಸ್ಯ ರಮೇಶ ಕ್ಯಾತ್ನಾಳ, ಹಸೇನ್ ನದಾಫ್, ನಿಂಗು ಪೂಜಾರಿ, ನಾಗರಾಜ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...