ಯಾದಗಿರಿ | ಸಂತ್ರಸ್ತ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ಪರಿಹಾರದ ಭರವಸೆ

Date:

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಾಳ ಕ್ಯಾಂಪ್‌ನಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದ್ದು, ಗುಡಿಸಲು ಸುಟ್ಟು ಕರಕಲಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳ ಸಚಿವರು ಶರಣಬಸಪ್ಪಗೌಡ ದರ್ಶನಾಪೂರ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

ವೈಯಕ್ತಿಕ ಪರಿಹಾರ ನೀಡಿದ ಸಚಿವರು ಶರಣಬಸಪ್ಪ ದರ್ಶನಾಪುರ ಅವರು, ಯಾವುದೇ ರೀತಿಯಿಂದ ಆತಂಕಕ್ಕೆ ಒಳಗಾಗಬೇಡಿ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನಿಮಗೆ ಪರಿಹಾರ ಒದಗಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...