ಯಾದಗಿರಿ| ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮನವಿ

Date:

ಸುರಪುರ ತಾಲೂಕಿನ ರಾಜ್ ಕಾಲುವೆ ಡಿ-6ನ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸುರಪುರ ತಾಲೂಕು ಸಮಿತಿ ವತಿಯಿಂದ ಕೃಭಾಜನಿನಿ ಭೀಮರಾಯನಗುಡ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಪತ್ರ ಸಲ್ಲಿಸಿ ಬಳಿಕ ಹಣಮಂತ್ರಾಯ ಚಂದಲ್ಲಾಪುರ್ ಮಾತನಾಡಿ, ʼಸುರಪುರ ತಾಲೂಕಿನ ಡಿ-6 ಕಾಲವೆಯ ಕೊನೆಯ ಭಾಗ 36 ಕಿ ಮೀ ಇದ್ದು, 14.8000 ಹೆಕ್ಟರ್ ರೈತರ ಜಮೀನು ಇದೆ. ಕೊನೆಯ ಭಾಗದ ರೈತರ ಜಮೀನುಗಳಲ್ಲಿ ಕವಡಿಮಟ್ಟಿ, ಶೆಳ್ಳಗಿ ಮತ್ತು ಮುಷ್ಕಳ್ಳಿ, ಕುಂಬಾರಪೇಟ, ವೆಂಕಟಾಪೂರ, ರುಕ್ಷಾಪೂರ ಗುಡಿಹಾಳ, ಕುಪಗಲ್, ಲಿಂಗದಳ್ಳಿ, ಚಂದ್ಲಾಪೂರ, ಬೇವಿನಾಳ, ಕರ್ನಾಳ, ಸೂಗೂರ, ಹೆಮ್ಮಡಗಿ ಮೂಲಕ ನೀರಾವರಿ ಇಲಾಖೆಯಿಂದ ಕಾಲುವೆ ಹಾದು ಹೋಗಿರುತ್ತದೆ. ಈ ಭಾಗದ ರೈತರ ಜಮೀನಿಗೆ ಬರುವ ಕಾಲುವೆ ಯಾವುದೇ ರೀತಿ ಸಿಲ್ಟ್ ಮತ್ತು ಜಂಗಲ್ ಕಟ್ಟಿಂಗ್ ಮಾಡಿರುವುದಿಲ್ಲ. ಕೇವಲ ಟೆಂಡರ್ ಆಗಿರುತ್ತದೆ ಎಂದು ಹೇಳುತ್ತಿದ್ದಾರೆ ಒಂದು ಕೆಲಸ ಕೂಡಾ ಆಗಿಲ್ಲ. ಟೆಂಡರ್ ಕರೆದಿದ್ದರೆ ತಕ್ಷಣವೇ ಕಾಮಗಾರಿ ಪ್ರಾರಂಭ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಬೋನ್ಹಾಳ ಏತ ನೀರಾವರಿ ಮೇಲ್ವಿಚಾರಣೆಯನ್ನು ಈ ಕೂಡಲೇ ಹಸನಾಪೂರ ಸಬ್ ಡಿವಿಜನ್‌ನ ಅಧಿಕಾರಿಗಳಿಗೆ ವಹಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ಯಾದಗಿರಿ| ರೈತ ಸಂಘಟನೆಯ ಪದಾಧಿಕಾರಿಗಳ ನೇಮಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ವೆಂಕಟೇಶಗೌಡ ಕುಪಗಲ್, ವೆಂಕೋಬ ದೊರೆ ಕುಪಗಲ್, ರಾಘು ಕುಪಗಲ್, ಶೀನಪ್ಪಗೌಡ ಪೊಲೀಸ್ ಪಾಟೀಲ, ದೇವಪ್ಪ ಪೂಜಾರಿ, ದೇವಿಂದ್ರಪ್ಪ ವಂಟೂರು, ಪರಮಣ್ಣ ಬಾಣತಿಹಾಳ, ಭೀಮಣ್ಣ ಕುಪಗಲ್, ತಿರುಪತಿ ಕುಪಗಲ್, ನಿಂಗಪ್ಪ
ಬಸವರಾಜ ನಗರಗುಂಡ, ಮರೆಪ್ಪ ನಗರಗುಂಡ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...