ಕೆಕೆಆರ್‌ಡಿಬಿ ಹಣ ದುರ್ಬಳಕೆ | ರಾಯಚೂರು ವಿವಿ ಆಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

Date:

ಕೆಕೆಆರ್‌ಡಿಬಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ರಾಯಚೂರು ವಿಶ್ವ ವಿದ್ಯಾಲಯದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಮುಖಂಡರು ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕೆಕೆಆರ್‌ಡಿಬಿ ಯೋಜನೆಯಡಿ ವಿಶ್ವವಿದ್ಯಾನಿಲಯಕ್ಕೆ 2,79 ಕೋಟಿ ರೂ. ಅನುದಾನ ನೀಡಲಾಗಿತ್ತು. ಆ ಅನುದಾನದಲ್ಲಿ ಸಿಸಿ ಕ್ಯಾಮೆರಾ, ಸಿಸಿ ಟಿವಿ ಹಾಗೂ ಸ್ಟಾರ್ಟ ಕ್ಲಾಸ್‌ಗೆ ಸಂಬಂಧಿಸಿದಂತೆ ಉಪಕರಣಗಳನ್ನು ಖರೀದಿಸುವಾಗ ವಿಶ್ವವಿದ್ಯಾಲಯದ ಅಧಿಕಾರಿಗಳು ಮಾರುಕಟ್ಟೆ ದರಕ್ಕಿಂತ 4-5 ಪಟ್ಟು ಹೆಚ್ಚು ದರಕ್ಕೆ ಖರೀದಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಯಚೂರು ವಿಶ್ವವಿದ್ಯಾಲಯ ಒಂದೇ ಇದ್ದು, ಅಭಿವೃದ್ಧಿಗಾಗಿ ಸರ್ಕಾರ ಅನುದಾನ ನೀಡಿದರೆ, ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ. ಪರಿಣಾಮ ಈ ಭಾಗದಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭ್ರಷ್ಟಾಚಾರ ನಡೆಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿಶ್ವವಿದ್ಯಾಲಯದ ಅಭಿವೃದ್ಧಿ ಹಾಗೂ ಶೈಕ್ಷಣಿಕ ಗುಣಮಟ್ಟ ಕಾಪಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಕಾಶೀನಾಥ ನಾಟೇಕಾರ್ ಜಿಲ್ಲಾಧ್ಯಕ್ಷರು ಯಾದಗಿರಿ,ರಾಹುಲ್ ಕೊಲ್ಲೂರ್ ಜಿಲ್ಲಾ.ಸಂ.ಕಾರ್ಯದರ್ಶಿ ಯಾದಗಿರಿ,ಮಲ್ಲಿಕಾರ್ಜುನ ಕುಮನೂರು, ಮಲ್ಲಪ್ಪ ಕುರಕುಂದಿ, ಸಾಬಣ್ಣ ಹಂಚಿನಾಳ, ಭೀಮರಾಯ ಕ್ಯಾತ್ನಾಳ್, ಇತರ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...