ಯಾದಗಿರಿ | ಮಳೆ ರಜೆ: ಖಾಸಗಿ ಶಾಲೆಗಳಿಂದ ಆದೇಶ ಉಲ್ಲಂಘನೆ; ಆರೋಪ

Date:

ಆದೇಶ ಪಾಲನೆ ಮಾಡದ ಹುಣಸಗಿಯ ಎಸ್‌.ಕೆ ಇಂಡಿಪೆಂಡೆಂಟ್‌ ಪಿಯು ಕಾಲೇಜು ಮತ್ತು ಸಾಯಿ ವಿಜ್ಞಾನ ಇಂಗ್ಲಿಷ್ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಯಾದಗಿರಿ ಜಿಲ್ಲಾದ್ಯಂತ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ವರದಿಯನ್ವಯ ವಿದ್ಯಾರ್ಥಿಗಳ ರಕ್ಷಣಾ ಹಿತದೃಷ್ಟಿಯಿಂದ ಜುಲೈ 27ರ ಗುರುವಾರ ಜಿಲ್ಲಾದಾದ್ಯಂತ ರಜೆ ಘೋಷಣೆ ಮಾಡಲಾಗಿತ್ತು. ಆದರೂ ಹುಣಸಗಿ ತಾಲೂಕಿನ ಖಾಸಗಿ ಶಾಲೆಗಳು ಆದೇಶ ಉಲ್ಲಂಘಿಸಿದ್ದು, ತರಗತಿಗಳನ್ನು ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಗೈರಾದ ಮಕ್ಕಳಿಗೂ ಹಾಜರಾತಿ; ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಲೆಯಲ್ಲಿ ಮಕ್ಕಳಿಗೆ ಯಾವುದೇ ಮೂಲ ಸೌಕರ್ಯಗಳೂ ಇರುವುದಿಲ್ಲ. ಆದರೂ ಜಿಲ್ಲಾಧಿಕಾರಿ ಆದೇಶಕ್ಕೆ ಅವಮಾನ ಮಾಡಿದಕ್ಕಾಗಿ ಖಾಸಗಿ ಶಾಲೆ ಹಾಗೂ ಮಾಲೀಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಶಿನಾಥ ನಟೇಕಾರ, ರಾಹುಲ್ ಕೊಲ್ಲೂರಕರ್, ದೊ.ಸಾಬಣ್ಣ ಕೆ ಶಹಾಪೂರ, ಹಂಪಯ್ಯ ಎಸ್ ಶೇಂಗಿನೋರ, ಬಾಲು ಚಲುವಾದಿ, ಮೌನೇಶ ಯಾಡ್ಡಳ್ಳಿ, ಮರೆಪ್ಪ ಗುರುಸಣಗಿ, ಭೀಮಪ್ಪ ಗೌಂಡಿ ಕ್ಯಾತ್ನಾಳ, ಮಲ್ಲಪ್ಪ ಕುರಕುಂದಿ, ಮಲ್ಲಿಕಾರ್ಜುನ ಕಾಮನೂರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...