ಯಾದಗಿರಿ | ಅಂಬೇಡ್ಕರ್ ಅವರ ಹೃದಯ ವೈಶಾಲ್ಯತೆ ನಮಗೆ ದಾರಿದೀಪ : ಶ್ಯಾಮ ಕಾಳೆ

Date:

ಬುದ್ಧ, ಬಸವ, ಅಂಬೇಡ್ಕರ್ ಅವರು ಬೆಳಕು ಮತ್ತು ಜ್ಞಾನದ ಸಂಕೇತ, ಪ್ರತಿಯೊಬ್ಬರು ಅಂಬೇಡ್ಕರ್ ಜೀವನ ಚರಿತ್ರೆ ಓದಬೇಕು, ಬುದ್ಧನ ಶಾಂತಿ, ಬಸವಣ್ಣನವರ ಸಮಾನತೆ, ಅಂಬೇಡ್ಕರ್ ಅವರ ಹೃದಯ ವೈಶಾಲ್ಯತೆ ನಮಗೆ ದಾರಿದೀಪವಾಗಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಶ್ಯಾಮ ಕಾಳೆ ಹೇಳಿದರು.

ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಕದಸಂಸ (ಭೀಮವಾದ) ಸಂಘಟನೆ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್ ಜಯಂತ್ಯೋತ್ಸದ ಪ್ರಯುಕ್ತ ಕರೆದ ಸಭೆಯಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶರಣು ಎಸ್. ನಾಟೇಕರ್ ಅವರ ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಭೀಮವಾದ ಸಂಘಟನೆಗೆ ಸೇರ್ಪಡೆಯಾದರು. ʼಯಾದಗಿರಿ ಜಿಲ್ಲೆಯಲ್ಲಿ ಸಂಘಟನೆ ಎಲ್ಲಾ ಪದಾಧಿಕಾರಿಗಳಿಗೆ ಸಂಘಟನೆ ಬಲಪಡಿಸಲು ಕೈ ಜೋಡಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜಾತಿ ಜನಗಣತಿ ಲಕೋಟೆ ಓಪನ್‌, ಜಾರಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ

ಪ್ರಮುಖರಾದ ಸಿದ್ದು ಪೂಜಾರಿ ಬೆಳಗಾಂ, ಶಿವಶರಣಪ್ಪ ವಾಡಿ, ಮಂಜುಳಾ ಸುರಪುರ, ದಲಿತ ಹಿರಿಯ ಮುಖಂಡರು ಮಲ್ಲಪ್ಪ ಈಟೆ, ಭೀಮರಾಯ ಕಾಗಿ,ಅಂಜು ಯಾದಗಿರಿ, ಖಂಡಪ್ಪ ಸಾಹುಕಾರ್, ಶರಣು ಹಾಲಳ್ಳಿ, ಶರಣು ಮಮ್ಮದರ್, ಗಿರೀಶ್ ಚಟ್ಟೇರಕರ್, ಮಲ್ಲು ನಾಟೇಕರ್, ಸೌಭಾಗ್ಯ, ಗಂಗಮ್ಮ ಸುಂಗಲಕರ್, ಸಾಬಣ್ಣ ಬೇಗರ್, ಭೀಮರಾಯ ಸಿಂದಿಗೇರಿ, ಮಹಾದೇವಪ್ಪ ಗುರುಸುಣಿಗಿ ಬಸವರಾಜ್ ಯಮ್ಮನೂರ್ ಮತ್ತಿತರರಿದ್ದರು.

ವರದಿ : ಗಿರೀಶ್ ಚಟ್ಟೇರಕರ್, ಸಿಟಿಜನ್ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...