ಯಾದಗಿರಿ | ಜಾಲಿಬೆಂಚಿ ಗ್ರಾಮದಲ್ಲಿ ಮತ್ತೆ ವಿದ್ಯುತ್ ಅವಘಡ; ಭತ್ತದ ಬಣವೆ ಬೆಂಕಿಗಾಹುತಿ

Date:

ವಿದ್ಯುತ್ ತಂತಿ ತಗುಲಿ ಭತ್ತದ ಬಣವೆ ಹಾಗೂ ಕೂಡಿಟ್ಟಿದ್ದ ಕಟ್ಟಿಗೆಗಳು ಸುಟ್ಟು ಭಸ್ಮವಾಗಿರೋ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.

ವಾರದ ಹಿಂದಷ್ಟೇ ನಡೆದಿದ್ದ ಭಯಾನಕ ವಿದ್ಯುತ್ ಅವಘಡ ಮಾಸುವ ಮುನ್ನವೇ ಮತ್ತೆ ವಿದ್ಯುತ್ ತಂತಿ ಗಿಡಗಳಿಗೆ ತಗುಲಿ ಈ ಘಟನೆ ಸಂಭವಿಸಿದ್ದು, ಸದ್ಯ ಗ್ರಾಮಸ್ಥರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಗ್ರಾಮಸ್ಥರು ಕೂಡ ಸಾಥ್ ನೀಡಿ ಬಿಂದಿಗೆ ಹಾಗೂ ಹ್ಯಾಂಡ್ ಪಂಪ್‌ನಿಂದ ನೀರು ತಂದು ಬೆಂಕಿ ಆರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವಾರ ನಡೆದ ಘಟನೆಗೆ ಎಚ್ಚೆತ್ತು ಕೆಲಸ ಮಾಡಿದ ಜೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ತಂತಿಗೆ ಅಂಟಿಕೊಂಡ ಗಿಡ ಮರಗಳ ಹಾಗೂ ಜಾಲಿ ಗಿಡಗಳ ಸ್ವಚ್ಛತೆ ಮಾಡಿದರೆ ತುಂಬಾ ಅನುಕೂಲವಾಗ್ತಿತ್ತು ಎಂದು ಗ್ರಾಮಸ್ಥರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಯಾದಗಿರಿ | ಭೀಕರ ಅಪಘಾತ; ದೇವಸ್ಥಾನಕ್ಕೆ ಹೊರಟಿದ್ದ ನಾಲ್ವರು ದುರ್ಮರಣ

ಇನ್ನು ಮನೆಯ ಪಕ್ಕದಲ್ಲೇ ಇದ್ದ ಬಣವೆ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಜನರು ಆತಂಕಗೊಂಡಿದ್ದಾರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...