ಯಾದಗಿರಿ | ₹80 ಸಾವಿರ ಲಂಚ ಪಡೆಯುತ್ತಿದ್ದ ಸಿಡಿಪಿಒ ಲೋಕಾಯುಕ್ತ ಬಲೆಗೆ

Date:

ಅಂಗನವಾಡಿ ಸಹಾಯಕಿಯ ಗೈರು ಹಾಜರಾತಿ ಸಕ್ರಮಗೊಳಿಸಲು ₹80 ಸಾವಿರ ಲಂಚ ಪಡೆಯುತ್ತಿದ್ದ ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವನಜಾಕ್ಷಿ ಲೋಕಾಯುಕ್ತ ಪೊಲೀಸರ ಬಲೆಗೆ ಶುಕ್ರವಾರ ಬಿದ್ದಿದ್ದಾರೆ.

ಅಂಗನವಾಡಿ ಸಹಾಯಕಿ ಜಮುನಾ ತೊಂಡಿಪೊಲ್ಲ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗೈರು ಹಾಜರಿ ಸಕ್ರಮಗೊಳಿಸಿ ವೇತನ ಬಿಡುಗಡೆ ಮಾಡಲು ಮೊದಲು ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ದೂರುದಾರೆ ₹80 ಸಾವಿರ ಕೊಡಲು ಒಪ್ಪಿದ್ದರು. ಯಾದಗಿರಿ ಬಸ್ ನಿಲ್ದಾಣದ ಬಳಿ ಲಂಚ ತೆಗೆದುಕೊಳ್ಳುತ್ತಿರುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.

ಯಾದಗಿರಿ ಲೋಕಾಯುಕ್ತ ಡಿವೈಎಸ್‌ಪಿ ಜೆ.ಎಚ್.ಇನಾಂದಾರ್ ನೇತೃತ್ವದಲ್ಲಿ ಪಿಐ ಸಿದ್ದರಾಯ, ಸಂಗಮೇಶ ಹಾಗೂ ಇತರ ಲೋಕಾಯುಕ್ತ ಸಿಬ್ಬಂದಿ ದಾಳಿ ಮಾಡಿದ್ದಾರೆ ಎಂದು ಯಾದಗಿರಿ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವನಜಾಕ್ಷಿ ಅವರು ಹಲವಾರು ವರ್ಷಗಳಿಂದ ಗುರುಮಠಕಲ್‌ ಸಿಡಿಪಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲ ತಿಂಗಳ ಹಿಂದೆ ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...