ಯಾದಗಿರಿ | ವಿಶೇಷಚೇತನ ಕ್ರೀಡಾಪಟುವಿಗೆ ಆರ್ಥಿಕ ನೆರವು ನೀಡಿದ ಸಿಇಒಗೆ ಸನ್ಮಾನ

Date:

ಯಾದಗಿರಿ ತಾಲೂಕಿನ ವೆಂಕಟೇಶ ನಗರದ (ಅಲಿಪುರ ತಾಂಡಾ) ನಿವಾಸಿ ಕುಮಾರ ರಾಠೋಡ್ ಅವರಿಗೆ ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಜಿಪಂ ಸಿಇಒ ಲವೀಶ ಒರಡಿಯಾ ಒಂದೇ ದಿನದಲ್ಲಿ 1.78 ಲಕ್ಷ ಸಹಾಯಧನ ಮಂಜೂರು ಮಾಡಿರುವ‌ ಹಿನ್ನೆಲೆಯಲ್ಲಿ ಎಪಿಡಿ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ಚಿಕ್ಕವನಿದ್ದಾಗಲೇ ತಂದೆ ತಾಯಿಯನ್ನು ಕಳೆದುಕೊಂಡಿದ್ದು ಅಜ್ಜಿಯ ಆಸರೆಯಲ್ಲಿ ಬೆಳೆದಿದ್ದ ರಾಠೋಡ್ ಕ್ರೀಡೆಯಲ್ಲಿ ತುಂಬಾ ಆಸಕ್ತಿ ಹೊಂದಿದ್ದರು. ನವೆಂಬರ್ 17ರಿಂದ 24ರವರೆಗೆ ಥೈಲ್ಯಾಂಡ್‌ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಪ್ಯಾರಾ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಪ್ಯಾರಾ ಒಲಿಂಪಿಕ್ ಸಮಿತಿಯನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ಅವರು ಜ್ಯಾವೆಲಿನ್ ಥ್ರೋ ಮತ್ತು ಥ್ರೋ ಬಾಲ್ ಸ್ಪರ್ಧೆಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲಿದ್ದಾರೆ.

ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಪ್ರತಿಭೆಯನ್ನು ಮೆಚ್ಚಿ, ಕೇವಲ ಒಂದು ದಿನದಲ್ಲೇ ₹1,78,500/-ರ ಆರ್ಥಿಕ ಸಹಾಯ ಮಂಜೂರು ಮಾಡಿದರು. ಅವರ ಕಾಳಜಿ ಹಾಗೂ ಕರ್ತವ್ಯ ಪ್ರಜ್ಞೆಗೆ ಎಪಿಡಿ ಸಂಸ್ಥೆಯು ಶ್ಲಾಘಿಸಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಯಾದಗಿರಿ | ಗುಂಡಳ್ಳಿ ಗ್ರಾಮಕ್ಕೆ ಬಸ್ ಕಲ್ಪಿಸಲು ಒತ್ತಾಯ; ರಾಹೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಈ ಸಂದರ್ಭದಲ್ಲಿ ಎಪಿಡಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಕುಮಾರಿ ಸಂಪ್ರೀತಾ ದೇವಪುತ್ರ, ತಾಲ್ಲೂಕು ಸಂಯೋಜಕ ರಮೇಶ್ ಕಟ್ಟಿಮನಿ, ಟಿಡಿಡಬ್ಲ್ಯು ಪ್ರಿಯದರ್ಶನ, ಸಿಬಿಆರ್ ಮೋಹನ್ ಕಾಂಬಳೆ, ಫೆಲೋ ಮನ್ನು ಚವಾಣ್ ಹಾಗೂ ಮನೋಹರ್ ಚವಾಣ್ ಗ್ರಾಮದ ಜನರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...