ಯಾದಗಿರಿ |‌ ಪ್ರಜಾಸೌಧ ಅಡಿಗಲ್ಲು ಕಾರ್ಯಕ್ರಮದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ

Date:

ಕಂದಾಯ ಇಲಾಖೆಯಿಂದ ಭಾನುವಾರ ಗುರುಮಠಕಲ್‌ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಸೌಧ ಅಡಿಗಲ್ಲು ಕಾರ್ಯಕ್ರಮದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾದ ಘಟನೆ ನಡೆದಿದೆ.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮಾತನಾಡುತ್ತಿರುವ ವೇಳೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರ ಅಭಿಮಾನಿಗಳು ʼಎಸ್ಎನ್‌ಕೆ, ಎಸ್‌ಎನ್‌ಕೆʼ ಎಂದು ಘೋಷಣೆ ಕೂಗಿದ್ದರು. ಈ ವೇಳೆ ಕಾಂಗ್ರೆಸ್‌ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಕೆಲಹೊತ್ತು ಗಲಾಟೆ ನಡೆಯಿತು,

ಮಧ್ಯೆಪ್ರವೇಶಿಸಿದ ಗುರಮಿಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡಿಕೊಂಡ ಬೆನ್ನೆಲೆ ಕಾರ್ಯಕರ್ತರು ಶಾಂತವಾದರು. ಬಳಿಕ ಕಾರ್ಯಕ್ರಮ ಸುಸೂತ್ರವಾಗಿ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...