ಯಾದಗಿರಿ | ಕರ್ತವ್ಯ ಲೋಪವೆಸಗಿದ ಕಂದಾಯ ನಿರೀಕ್ಷಕ ಮಹೇಂದ್ರ ಹಿರೇಮಠ ಅಮಾನತಿಗೆ ಆಗ್ರಹ

Date:

ಚಾಲಕನ ಮೇಲೆ ಸುಳ್ಳು ದೂರು ದಾಖಲಿಸಿ ದರ್ಪದಿಂದ ಮೆರೆದು ಕರ್ತವ್ಯ ಲೋಪ ಎಸಗಿದ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದ ಕಂದಾಯ ನಿರೀಕ್ಷಕ ಮಹೇಂದ್ರ ಹಿರೇಮಠ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟಿಸಿದರು.

ಸಿದ್ದಾರ್ಥ ಟಿಪ್ಪರ್ ಚಾಲಕರ ಸಂಘದಿಂದ ಶಹಾಪುರ ನಗರದ ತಹಸೀಲ್ದಾರ್ ಕಚೇರಿ ಎದುರುಗಡೆ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕದಸಂಸ ರಾಜ್ಯ ಸಂಘಟನಾ ಸಂಚಾಲಕ ಶರಣು ದೋರನಹಳ್ಳಿ ಮಾತನಾಡಿ, ʼಕಂದಾಯ ನೀರಿಕ್ಷಕರಾದ ಮಹೇಂದ್ರ ಹಿರೇಮಠ ಅವರು ಆ.9ರಂದು ದೋರನಹಳ್ಳಿ ಸೀಮಾಂತರದಲ್ಲಿ ಅಕ್ರಮ ಮರಮು ಸಾಗಾಣಿಕೆ ಮಾಡುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಸುಳ್ಳು ದೂರು ನೀಡಿ, ದೋರನಹಳ್ಳಿ ಗ್ರಾಮದ ಖಾಲಿ ಟಿಪ್ಪರ್ ಜಿಪಿಎಸ್ ಪೋಟೋಗಳ ತಮ್ಮ ಕಚೇರಿಯ ಸಿಬ್ಬಂದಿಯಿಂದ ತೆಗೆಸಿ ಅದರ ಆಧಾರದ ಮೇಲೆ ಅಕ್ರಮ ಮರಮು ಸಾಗಣಿಕೆ ಮಾಡುತ್ತಿವುದನ್ನು ಆರೋಪಿಸಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಂದಾಯ ನೀರಿಕ್ಷಕರಾದ ಮಹೇಂದ್ರ ಹೀರೇಮಠ ಅವರು ಆಗಸ್ಟ್‌ 09 2025ರಂದು ಬೆಳಿಗ್ಗೆ 10 ರಿಂದ ಸಂಜೆ 8 ಗಂಟೆವರೆಗೂ ಕೇಂದ್ರಸ್ಥಾನದಲ್ಲಿಯೇ ಇರಲಿಲ್ಲ. ಆದರೂ ದೋರನಹಳ್ಳಿ ಗ್ರಾಮದಲ್ಲಿ ನನ್ನನ್ನು ನನ್ನ ಕರ್ತವ್ಯಕ್ಕೆ ಅಡ್ಡಿ ಪಡಿಸಿದರು ಎಂದು ಆರೋಪಿಸಿ ಅಮಾಯಕ ಟಿಪ್ಪರ್ ಚಾಲಕನ ಮೇಲೆ ಮತ್ತು ಜಮೀನಿನ ಮಾಲಿಕನ ಮೇಲೆ ಸುಳ್ಳು ದೂರು ದಾಖಲಿಸಿರುವುದು ಖಂಡನೀಯʼ ಎಂದು ಹೇಳಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಧರ್ಮಸ್ಥಳ ಕೇಸ್‌ನಲ್ಲಿ ಮುಸ್ಲಿಂ, ಕಮ್ಯುನಿಸ್ಟರ ಹೆಸರು ತಂದು ದಿಕ್ಕು ತಪ್ಪಿಸುವುದು ಅಕ್ಷಮ್ಯ

ಈ ಸಂದರ್ಭದಲ್ಲಿ ಮುಖಂಡರಾದ ಸಾಬಣ್ಣ ಗೋಷಿ, ಶಿವು ಪೋತೆ, ಶಿವಕುಮಾರ್ ತಳವಾರ, ಹಣಮಂತ ದಿಗ್ಗಿ, ಸುರೇಶ ರೆಡ್ಡಿ, ಸುಭಾಷ್ ತಳವಾರ, ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...