ಯಾದಗಿರಿ | ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹ; ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಕೃತಿ ದಹನ

Date:

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಂಘಟನಾಕಾರರು ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಕೃತಿ ದಹಿಸಿ ಪ್ರತಿಭಟನಾ ಪ್ರದರ್ಶನ ನಡೆಸಿದರು.

“ಕ್ವಿಟ್ ಇಂಡಿಯಾ ಹೋರಾಟದ ನೆನಪಿನ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ(ಎಸ್‌ಕೆಎಂ) ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು)ಯಿಂದ ಹಮ್ಮಿಕೊಂಡಿದ್ದ ಅಖಿಲ ಭಾರತ ಸಾರ್ವತ್ರಿಕ ಹೋರಾಟದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

“ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಜಾರಿಗೊಳಿಸಲು, ರೈತ ವಿರೋಧಿ ವಿದ್ಯುತ್ ಖಾಸಗೀಕರಣಗೊಳಿಸುವ ವಿದ್ಯುತ್ ಮಸೂದೆ ಕಾಯ್ದೆ ಹಿಂಪಡೆಯಲು, ಕಾರ್ಮಿಕ ವಿರೋಧಿ- ಕಾರ್ಪೋರೇಟ್‌ಪರ ಕಾರ್ಮಿಕ ಸಂಹಿತೆ ಹಿಂಪಡೆಲು, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಲು, ಗುತ್ತಿಗೆ-ಹೊರಗುತ್ತಿಗೆ ಹಾಗೂ ಸ್ಕೀಮ್ ಕಾರ್ಯಕರ್ತೆಯರನ್ನು ಕಾಯಂಗೊಳಿಸಲು ಮತ್ತು ಬೆಲೆ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಮನಗರ | ರೈತ ಮುಖಂಡರು, ಹುತಾತ್ಮ ಯೋಧರ ನೆನಪು ಶ್ಲಾಘನೀಯ: ಪಿಎಸ್‌ಐ ಹರೀಶ್

ಈ ಸಂದರ್ಭದಲ್ಲಿ ರಾಮಲಿಂಗಪ್ಪ ಬಿ ಎನ್ ಚನ್ನಪ್ಪ ಆನೆಗುಂದಿ, ಶರಣಗೌಡ ಗೂಗಲ್, ಶರಣು ಮಂದ್ರವಾಡ, ದಾವಲಸಾಬ್ ನದಾಫ್, ಡಿ ಉಮಾದೇವಿ, ಜೈಲಾಲ್ ತೋಟದಮನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...