ಯಾದಗಿರಿ‌ | ಕೆಕೆಆರ್​ಟಿಸಿ ಬಸ್ ಪಲ್ಟಿ; 15ಕ್ಕೂ ಅಧಿಕ ಮಂದಿಗೆ ಗಾಯ

Date:

ಯಾದಗಿರಿ‌ ಜಿಲ್ಲೆ ವಡಗೇರ ಪಟ್ಟಣದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕೆಕೆಆರ್​ಟಿಸಿ ಬಸ್ ಪಲ್ಟಿಯಾಗಿದ್ದು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಕಾಡಾನೆ ದಾಳಿ; ಕಾರ್ಮಿಕ ಮಹಿಳೆ ಸಾವು

ರಸ್ತೆ ಮಧ್ಯೆ ಬೈಕ್‌ ಸ್ಕಿಡ್‌ ಆಗಿ ಸವಾರ ಬಿದ್ದಿದ್ದನು. ಬಸ್ ಚಾಲಕ ಬೈಕ್ ಸವಾರರನ್ನು ತಪ್ಪಿಸಲು ಹೋಗಿದ್ದು, ಸಾರಿಗೆ ಬಸ್​ ರಸ್ತೆ ಕೆಳಗಿಳಿದು ಪಲ್ಟಿಯಾಗಿದೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಡಗೇರಾ ಸಮೀಪ ಅಪಘಾತ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...