ಯಾದಗಿರಿ | ಬಾಬು ಜಗಜೀವನರಾಂ ಭವನಕ್ಕೆ ಮೂಲ ಸೌಕರ್ಯ ಒದಗಿಸಲು ಒತ್ತಾಯ

Date:

ಡಾ.ಬಾಬು ಜಗಜೀವನರಾಂ ಭವನದಲ್ಲಿ ಸುಸಜ್ಜಿತವಾದ ಪಿಒಪಿ ಲೈಟಿಂಗ್, ಸೌಂಡ್ ಸಿಸ್ಟಂ, ಹೈಟೆಕ್ ಖುರ್ಚಿಗಳ ಸ್ಟೇಜ್ ವ್ಯವಸ್ಥೆ ಮಾಡಿ, ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಮಾದಿಗ ದಂಡೋರ ಹೋರಾಟ ಸಮಿತಿ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಡಾ.ಬಾಬು ಜಗಜೀವನರಾಂ ಭವನ ನಿರ್ಮಾಣವಾಗಿದ್ದು, ಈ ಭವನದಲ್ಲಿ ಯಾವುದೇ ಸುಸಜ್ಜಿತ ವ್ಯವಸ್ಥೆ ಇರುವುದಿಲ್ಲ. ಜಿಲ್ಲಾ ಮಟ್ಟದಲ್ಲಿ ಸಭೆ-ಸಮಾರಂಭಕ್ಕೆ ಬೇಕಾದ ಅಗತ್ಯ ಸೌಲಭ್ಯಗಳೂ ಇಲ್ಲ. ಭವನಕ್ಕೆ ಕಾಂಪೌಂಡ್‌ ಇಲ್ಲ. ಭವನದ ರಕ್ಷಣೆಗಾಗಿ ಕಾಂಪೌಂಡ್ ನಿರ್ಮಾಣ ಮಾಡಬೇಕು. ಈ ಬಗ್ಗೆ ಹಲವು ಬಾರಿ ಗಮನಕ್ಕೆ ತಂದರೂ ಕೂಡ ಈವರೆಗೆ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಡಾ.ಬಾಬುಜಗಜೀವನರಾಂ ಭವನಕ್ಕೆ ಈಗಲಾದರೂ ಸುಸಜ್ಜಿತ ಪಿಒಪಿ ಲೈಟಿಂಗ್, ಸೌಂಡ್ ಸಿಸ್ಟಂ, ಹೈಟೆಕ್ ಖುರ್ಚಿಗಳ, ಸ್ಟೇಜ್ ವ್ಯವಸ್ಥೆ ಮಾಡಿ, ಧ್ವಜಸ್ತಂಭದ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರ ಕಡೆಗಣನೆ; ಸಚಿವ ತಿಮ್ಮಾಪುರರ ವಜಾಕ್ಕೆ ರೈತ ಸಂಘ

“ಒಂದು ವೇಳೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಯಾದಗಿರಿ ಜಿಲ್ಲಾ ಅಧ್ಯಕ್ಷ ಕಾಶಪ್ಪ ಹೆಗ್ಗಣಗೇರಾ, ಜಿಲ್ಲಾ ಉಪಾಧ್ಯಕ್ಷ ಮಲ್ಲು ಬೆಳಗೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಮುಂಡರಗಿ, ಗುರುಮಿಠಕಲ್ ತಾಲೂಕು ಅಧ್ಯಕ್ಷ ರಾಜು ಕಡೆಚೂರು, ನಿಂಗಪ್ಪ, ವಿಲ್ಸನ್ ಭಾಸ್ಕರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...