ಯಾದಗಿರಿ | ನಿಗಮ ಮಂಡಳಿ ಸ್ಥಾನಮಾನಕ್ಕೆ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಆಗ್ರಹ

Date:

ಯಾದಗಿರಿ ನಗರಸಭೆ ಸದಸ್ಯ ಗಣೇಶ ದುಪ್ಪಲ್ಲಿ ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನಮಾನ ನೀಡಬೇಕೆಂದು ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

“ಗಣೇಶ ದುಪ್ಪಲ್ಲಿ ಅವರು ಮಾದಿಗ ಸಮಾಜದ ಹಿರಿಯ ಮುಖಂಡರಾಗಿದ್ದು, ಪ್ರಸ್ತುತ ನಗರಸಭೆ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ಮುಖಂಡರಾಗಿ, ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಿ ಶ್ರಮಿಸಿದ್ದು, ಪಕ್ಷದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಅವರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನಮಾನ ನೀಡಬೇಕು” ಎಂದು ಕಾರ್ಯಕರ್ತರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಗರಸಭೆಗೆ ಪೌರ ಕಾರ್ಮಿಕರ ಮುತ್ತಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಷದ ಹಿತದೃಷ್ಠಿಯಿಂದ ಗಣೇಶ ದುಪ್ಪಲಿ ಅವರಿಗೆ ಯಾವುದಾದರೊಂದು ನಿಗಮ, ಮಂಡಳಿಗೆ ನೇಮಕ ಮಾಡಿ, ಸೂಕ್ತ ಸ್ಥಾನಮಾನ ನೀಡಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗಣೇಶ್ ದುಪ್ಪಲ್ಲಿ, ಶಿವು ಮುದ್ನಾಳ್, ಚಂದ್ರು ಮುಂಡ್ರಿಗಿ, ಕಾಶಪ್ಪ ಹೆಗ್ಗಣಗೇರಾ, ದೇವು ಲಿಂಗೇರಿ, ಮಲ್ಲು ಬೆಳಗೇರಾರು, ನಿಂಗಪ್ಪ ಹಾಲಗೇರಾ, ವಿಲ್ಸನ್ ಹಾಲಗೇರಾ, ರಾಜು ಕಡೆಚೂರ, ಮರಿಲಿಂಗಪ್ಪ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...